Webdunia - Bharat's app for daily news and videos

Install App

ಗ್ರ್ಯಾಮಿ ಪ್ರಶಸ್ತಿ ಬಹಿಷ್ಕಾರಕ್ಕೆ ಕಂಗನಾ ಒತ್ತಾಯ

Webdunia
ಬುಧವಾರ, 6 ಏಪ್ರಿಲ್ 2022 (19:51 IST)
ಇತ್ತೀಚಿಗೆ ಆಸ್ಕರ್​ ಮತ್ತು ಗ್ರ್ಯಾಮಿ ಪ್ರಶಸ್ತಿ ಪ್ರದಾನ ಸಮಾರಂಭಗಳು ನಡೆದವು. ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅನೇಕರಿಗೆ ಗ್ರ್ಯಾಮಿ​ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆದರೆ ಆ ಸಮಾರಂಭದಲ್ಲಿ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್​ ಅವರನ್ನು ನಿರ್ಲಕ್ಷ್ಯ ಮಾಡಲಾಗಿದೆ. ಆ ಕಾರಣಕ್ಕಾಗಿ ಅನೇಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಟಿ ಕಂಗನಾ ರಣಾವತ್​ ಅವರು ಕೂಡ ಗ್ರ್ಯಾಮಿ ಅವಾರ್ಡ್ಸ್​ ಕಾರ್ಯಕ್ರಮದ ಆಯೋಜಕರನ್ನು ಟೀಕಿಸಿದ್ದಾರೆ. ಅಷ್ಟೇ ಅಲ್ಲದೇ, ಇಂಥ ಪ್ರಶಸ್ತಿಗಳನ್ನು ನಾವು ಬಹಿಷ್ಕಾರ ಮಾಡಬೇಕು ಎಂದು  ಹೇಳಿದ್ದಾರೆ. ಆಯಾ ವರ್ಷದಲ್ಲಿ ಅಗಲಿದ ಸಾಧಕರಿಗೆ ಈ ರೀತಿಯ ಸಮಾರಂಭಗಳಲ್ಲಿ ಗೌರವ ಸೂಚಿಸಲಾಗುತ್ತದೆ. ಇಹಲೋಕ ತ್ಯಜಿಸಿದ ಗಣ್ಯರನ್ನು ಆಸ್ಕರ್​ ಮತ್ತು ಗ್ರ್ಯಾಮಿ ಅವಾರ್ಡ್ಸ್​ ಸಮಾರಂಭದಲ್ಲಿ ಸ್ಮರಿಸಿಕೊಳ್ಳಲಾಯಿತು. ಆದರೆ ಇದರಲ್ಲಿ ಲತಾ ಮಂಗೇಶ್ಕರ್​ ಅವರ ಹೆಸರು ಇರಲಿಲ್ಲ ಎಂಬ ಕಾರಣಕ್ಕೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಗರಂ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments