Webdunia - Bharat's app for daily news and videos

Install App

ವಿಲ್ ಸ್ಮಿತ್ ಪರ ನಿಂತ ಕಂಗನಾ ರನೌತ್

Webdunia
ಬುಧವಾರ, 30 ಮಾರ್ಚ್ 2022 (20:22 IST)
94ನೇ ಸಾಲಿನ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಲ್ ಸ್ಮಿತ್ ಕಪಾಳಮೋಕ್ಷ ವಿವಾದ ಎಲ್ಲಕಡೆ ಭಾರೀ ಸದ್ದು ಮಾಡುತ್ತಿದ್ದು, ಸೋಶಿಯಲ್ ಮೀಡಿಯಾ ಮೂಲಕ ಪ್ರಪಂಚದಾದ್ಯಂತದ ವಿರೋಧ ವ್ಯಕ್ತವಾಗುತ್ತಿದೆ. ಬಾಲಿವುಡ್ ಮತ್ತು ಹಾಲಿವುಡ್‍ನ ಹಲವಾರು ಸೆಲೆಬ್ರಿಟಿಗಳು ಕೂಡ ಈ ಘಟನೆಗೆ ಭಾರೀ ಪ್ರತಿಕ್ರಿಯೆಯನ್ನು ಕೊಡುತ್ತಿದ್ದಾರೆ.ಈ ಕುರಿತು ಬಿ’ಟೌನ್ ಕಂಗನಾ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ, ಯಾವುದೋ ಮೂರ್ಖರು ಕೆಟ್ಟ ಜೋಕ್ ಮಾಡಲು ನನ್ನ ತಾಯಿ ಮತ್ತು ಸಹೋದರಿಯ ಅನಾರೋಗ್ಯವನ್ನು ಬಳಸಿದರೆ ನಾನು ಅವರನ್ನು ವಿಲ್ ಸ್ಮಿತ್ ಮಾಡಿದಂತೆ ಕಪಾಳಮೋಕ್ಷ ಮಾಡುತ್ತೇನೆ. ಅವರು ನನ್ನ ‘ಲಾಕ್ ಅಪ್’ ಶೋಗೆ ಬರಬೇಕು ಎಂದು ಆಫರ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments