Webdunia - Bharat's app for daily news and videos

Install App

ಕನ್ನಡ ಸಾಹಿತ್ಯ ಸಮ್ಮೇಳನ : ಮೈಸೂರು, ಧಾರವಾಡ ದಾಖಲೆ ಮುರಿದ ಕಲಬುರಗಿ

Webdunia
ಶನಿವಾರ, 25 ಜನವರಿ 2020 (19:06 IST)
ಸಾಂಸ್ಕೃತಿಕ ಸಿರಿವಂತ ಹಾಗೂ ಸಾಮರಸ್ಯದ ನೆಲವಾಗಿರುವ ಕಲಬುರಗಿಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ದಾಖಲೆಯ ಪ್ರಮಾಣದಲ್ಲಿ ಸಾಹಿತ್ಯಾಸಕ್ತರು ನೋಂದಣಿ ಮಾಡಿಕೊಂಡಿದ್ದಾರೆ.

ಇದುವರೆಗೆ 21030 ಪ್ರತಿನಿಧಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹೀಗಂತ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮತ್ತು ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರಭದ್ರ ಸಿಂಪಿ ತಿಳಿಸಿದ್ದಾರೆ.

ಈ ಹಿಂದೆ ನಡೆದ ರಾಯಚೂರಿನಲ್ಲಿ 12500, ಮೈಸೂರಿನಲ್ಲಿ 13000 ಹಾಗೂ ಧಾರವಾಡದಲ್ಲಿ 13500 ಜನ ನೋಂದಣಿ ಮಾಡಿಕೊಂಡಿದ್ದರು. ಆದರೆ ಕಲಬುರಗಿಯಲ್ಲಿ ದಾಖಲೆಯಾಗಿ 21,000  ಜನ ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 15178 ಪುರುಷರು ಮತ್ತು 5852 ಮಹಿಳೆಯರು ಸೇರಿದ್ದಾರೆ.

ಇದರಲ್ಲಿ ಕಲಬುರಗಿ ಜಿಲ್ಲೆಯಿಂದ 3500 ಕ್ಕೂ ಹೆಚ್ಚು ಜನ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments