Webdunia - Bharat's app for daily news and videos

Install App

ಕನ್ನಡ ಸಾಹಿತ್ಯ ಸಮ್ಮೇಳನ: ವಿಶೇಷ ಬಸ್ ಟಿಕೆಟ್ ಕೇವಲ 5 ರೂ.

Webdunia
ಶನಿವಾರ, 1 ಫೆಬ್ರವರಿ 2020 (20:27 IST)
ಕಲಬುರಗಿಯಲ್ಲಿ ಫೆಬ್ರವರಿ  5 ರಿಂದ 7 ರವರೆಗೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಸಮ್ಮೇಳನ ಹಿನ್ನೆಲೆಯಲ್ಲಿ ಇದೇ ಫೆಬ್ರವರಿ 5 ರಿಂದ 7ರವರೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸಮ್ಮೇಳನಕ್ಕೆ ಆಗಮಿಸುವ ಸಾರ್ವಜನಿಕರು, ಪ್ರಯಾಣಿಕರಿಗಾಗಿ ವಿಶೇಷ ಸಾರಿಗೆ ಸೌಲಭ್ಯವನ್ನು ಒದಗಿಸಲಾಗುತ್ತಿದೆ. 

ಕಲಬುರಗಿ ನಗರದ ಎಲ್ಲಾ ಬಡಾವಣೆಗಳಿಂದ ಸಮ್ಮೇಳನ ನಡೆಯುವ ಸ್ಥಳವಾದ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ವಿಶೇಷ ಮತ್ತು ಹೆಚ್ಚುವರಿ ನಗರ ಸಾರಿಗೆ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಕಲಬುರಗಿ ನಗರದಲ್ಲಿ ಸಂಚರಿಸುವ ಎಲ್ಲಾ ನಗರ ಸಾರಿಗೆಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಯಾವುದೇ ಸ್ಥಳದಲ್ಲಿ ಹತ್ತಿ ಇಳಿದರೂ 5. ರೂ.  ಪಾವತಿಸಬೇಕಷ್ಟೇ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

ಮುಂದಿನ ಸುದ್ದಿ
Show comments