Select Your Language

Notifications

webdunia
webdunia
webdunia
webdunia

ಕನ್ನಡ ಭಾಷೆ ಕಡ್ಡಾಯ ವಲ್ಲ ...!!!

ಕನ್ನಡ
ಕುರಿತಂತೆ ರಾಜ್ಯ ಹೈಕೋರ್ಟ್ ಗೆ ಅಂತರರಾಜ್ಯ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯ ವಿಷಯವನ್ನಾಗಿ ಮಾಡಿದಂತ ಸರ್ಕಾರ ಆದೇಶ ಪ್ರಶ್ನಿಸಿ, ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿಯವರು, ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವಂತಿಲ್ಲ ಎಂದು ಅಭಿಪ್ರಾಯ ಪಟ್ಟದೆ. ಅಲ್ಲದೇ ರಾಜ್ಯ ಸರ್ಕಾರ ಮರುಪರಿಶೀಲಿಸಲು ಅವಕಾಶ ನೀಡಿ, ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಚೇರಿಗಳಲ್ಲಿ ಅನಗತ್ಯ ಫೈಗಳನ್ನು ತೆಗೆದು ಹಾಕಬೇಕು: ನರೇಂದ್ರ ಮೋದಿ