ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಿಗೆ ಸಚಿವ ಸ್ಥಾನ

Webdunia
ಗುರುವಾರ, 4 ಆಗಸ್ಟ್ 2022 (16:35 IST)
ಕನ್ನಡ ಸಾಹಿತ್ಯ ಪರಿಷತ್ತಿ'ನ ಅಧ್ಯಕ್ಷ ಸ್ಥಾನಕ್ಕೆ ಇದೇ ಪ್ರಪ್ರಥಮ ಭಾರಿಗೆ ಸಚಿವ ದರ್ಜೆಯ ಸ್ಥಾನಮಾನ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು 'ಕನ್ನಡ ಸಾಹಿತ್ಯ ಪರಿಷತ್ತಿ'ನ 26ನೇ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರಿಗೆ ರಾಜ್ಯ ಸಚಿವ ದರ್ಜೆಗೆ ಸಮಾನದ ಸ್ಥಾನಮಾನ ನೀಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
 
ರಾಜ್ಯ ಸಂಪುಟದ ಸಚಿವರಂತೆ ಸರ್ಕಾರದ ಎಲ್ಲ ವಿಧದ ಗೌರವ,
 
ಸ್ಥಾನಮಾನ, ಸೌಲಭ್ಯಗಳನ್ನು ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರು ಪಡೆಯಲಿದ್ದಾರೆ. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು 1915ರಲ್ಲಿ ಸ್ಥಾಪನೆಯಾಗಿದ್ದು, ಅಂದಿನಿಂದ ಈ ವರೆಗೆ ಪರಿಷತ್ತು 25ಅಧ್ಯಕ್ಷರನ್ನು ಕಂಡಿದೆ. ಆದರೆ ಈ ವರೆಗೆ ಅಧ್ಯಕ್ಷ ಸ್ಥಾನಕ್ಕೆ ಸಂಪುಟ ದರ್ಜೆಯ ಸ್ಥಾನಮಾನ ದೊರೆತಿರಲಿಲ್ಲ. ಇದೀಗ ಸುಮಾರು 107ವರ್ಷ ಬಳಿಕ ಆ ಸಚಿವ ದರ್ಜೆ ಸ್ಥಾನಮಾನಗಳು ಲಭಿಸಿರುವುದನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments