Daily Horoscope
✕

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

Webdunia
ಮಂಗಳವಾರ, 31 ಅಕ್ಟೋಬರ್ 2017 (09:03 IST)
ಬೆಂಗಳೂರು: ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು, ಬಹುಭಾಷಾ ಗಾಯಕ ಯೇಸುದಾಸ್, ನಟ ಮುಖ್ಯಮಂತ್ರಿ ಚಂದ್ರು ಸೇರಿದಂತೆ 62 ಮಂದಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 
ಬರಹಗಾರ್ತಿ ಡಾ. ವೈದೇಹಿ, ಇತಿಹಾಸಕಾರ ರಾಮಚಂದ್ರ ಗುಹಾ, ಪತ್ರಕರ್ತ ಅಬ್ಬೂರು ರಾಜಶೇಖರ್, ವಿಜ್ಞಾನಿ ಡಾ. ಶ್ರೀನಿವಾಸ್ ಸೇರಿದಂತೆ ವಿವಿಧ ಕ್ಷೇತ್ರದ 62 ಗಣ್ಯರು ಪ್ರಶಸ್ತಿಗೆ ಭಾಜನರಾಗಲಿದ್ದಾರೆ.

ಪ್ರಶಸ್ತಿ ಮೊತ್ತ 1 ಲಕ್ಷ ರೂ ನಗದು, 20 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಫಲಕಗಳನ್ನು ನೀಡಿ ರಾಜ್ಯೋತ್ಸವ  ದಿನದಂದು ವಿಜೇತರನ್ನು ಗೌರವಿಸಲಾಗುತ್ತದೆ. ನ.1 ರ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ವಿಜೇತರನ್ನು ಸನ್ಮಾನಿಸುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments