Daily Horoscope

ಈದ್ಗಾದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಪಟ್ಟು

Webdunia
ಸೋಮವಾರ, 17 ಅಕ್ಟೋಬರ್ 2022 (12:13 IST)
ಬೆಂಗಳೂರು : ಚಾಮರಾಜಪೇಟೆ  ಆಟದ ಮೈದಾನ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಸ್ವಾತಂತ್ರ್ಯೋತ್ಸವ ಆಯ್ತು, ಗಣೇಶೋತ್ಸವ ವಿವಾದವು ಮುಗಿತು.

ಈಗ ಕನ್ನಡ ರಾಜೋತ್ಸವದ ಸರದಿ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ  ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ಕೊಡುವಂತೆ ಕೂಗು ಕೇಳಿ ಬಂದಿದೆ.

ಸ್ವಾತಂತ್ರ್ಯ ದಿನಾಚರಣೆಯ ರೀತಿಯೇ ಕನ್ನಡ ರಾಜ್ಯೋತ್ಸವ ಆಚರಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಆದರೆ ಕೋರ್ಟ್ ಆದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಎರಡಕಷ್ಟೇ ಅನುಮತಿ ನೀಡಲಾಗಿತ್ತು. ಹೀಗಾಗಿ ಇದೀಗ ಸರ್ಕಾರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ಕೋರಿ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆ ಸಾಧ್ಯತೆ ಇದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments