Daily Horoscope
✕

ಕನ್ನಡ ರಾಜ್ಯೋತ್ಸವ ದಿನಾಚರಣೆ

Webdunia
ಸೋಮವಾರ, 1 ನವೆಂಬರ್ 2021 (20:52 IST)
ಜಿಲ್ಲಾಡಳಿತದ ವತಿಯಿಂದ 66 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು.  
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಧ್ವಜಾರೋಹಣ ನೆರವೇರಿಸಿದರು.  ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಹೊಳ್ಳ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿ.ಪಂ. ಉಪಕಾರ್ಯದರ್ಶಿ ಲಕ್ಷ್ಮಿ, ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ನಾನಾ ಇಲಾಖೆ ಅಧಿಕಾರಿಗಳು ಇತರರು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments