Webdunia - Bharat's app for daily news and videos

Install App

ಕನ್ನಡ ರಾಜ್ಯೋತ್ಸವ ಈ ಬಾರಿ ಸರಳ

Webdunia
ಭಾನುವಾರ, 31 ಅಕ್ಟೋಬರ್ 2021 (19:31 IST)
ನಾಳೆ ಕನ್ನಡ ರಾಜ್ಯೋತ್ಸವ. ಕೊರೊನಾ ಇಳಿಮುಖವಾದ ಮೇಲೆ ಕನ್ನಡದ ಹಬ್ಬವನ್ನು ಆಚರಿಸಲು ಸಿದ್ದತೆ ನಡೆಸಲಾಗಿತ್ತು. ಆದರೆ ಸರಳತೆಯ ಸಾಮ್ರಾಟ್​, ವೀರ ಕನ್ನಡಿಗ ಪವರ್​ ಸ್ಠಾರ್​ ಪುನೀತ್​ ರಾಜ್​ಕುಮಾರ್​  ಬಾರದೂರಿಗೆ ತೆರಳಿದ್ದಾರೆ. ಹೀಗಾಗಿ ಯಾರಿಗೂ  ಅದ್ದೂರಿಯಾಗಿ  ರಾಜ್ಯೋತ್ಸವ ಆಚರಿಸಲು ಮನಸ್ಸಿಲ್ಲ. ಹೀಗಾಗಿ ಕನ್ನಡದ ಹಬ್ಬವನ್ನು ಸರಳವಾಗಿ ಆಚರಿಸಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ. ಸಾಕೇಂತಿಕವಾಗಿ ಧ್ವಜಾರೋಹಣ ನೆರವೇರಿಸಿ, ಯುವರತ್ನ ಪುನೀತ್​ ರಾಜ್​ಕುಮಾರ್​ಗೆ ಶ್ರದ್ದಾಂಜಲಿ ಸಲ್ಲಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments