Webdunia - Bharat's app for daily news and videos

Install App

ಹಿರಿಯ ಸಾಹಿತಿ ಚಂಪಾ ಇನ್ನಿಲ್ಲ

Webdunia
ಸೋಮವಾರ, 10 ಜನವರಿ 2022 (09:46 IST)
ಬೆಂಗಳೂರು: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಚಂಪಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡ ನಾಡು-ನುಡಿಗಾಗಿ ಹೋರಾಟ ಮಾಡಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಚಂಪಾ ಇನ್ನು ನೆನಪು ಮಾತ್ರ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.  ಚಂಪಾ ಎಂದೇ ಖ್ಯಾತರಾಗಿದ್ದ ಅವರು ಹಾವೇರಿ ಜಿಲ್ಲೆಯ ಹತ್ತಿಮುತ್ತೂರಿನಲ್ಲಿ ಜನಿಸಿದ್ದರು. ಚಂಪಾ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿದಂತೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments