Daily Horoscope
✕

ಏಮ್ಸ್ ನಿರ್ದೇಶಕರಾಗಿ ಕನ್ನಡಿಗ ಶ್ರೀನಿವಾಸ್ ನೇಮಕ

Webdunia
ಶನಿವಾರ, 24 ಸೆಪ್ಟಂಬರ್ 2022 (09:31 IST)
ಬೆಂಗಳೂರು : ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್ಗೆ ಮುಂದಿನ ನಿರ್ದೇಶಕರಾಗಿ ಡಾ.ಎಂ.ಶ್ರೀನಿವಾಸ್ ಹೆಸರನ್ನು ಸಂಪುಟದ ನೇಮಕಾತಿ ಸಮಿತಿ ಅನುಮೋದಿಸಿದೆ.

ಡಾ. ಎಂ.ಶ್ರೀನಿವಾಸ್ ಕನ್ನಡಿಗರಾಗಿದ್ದು ಯಾದಗಿರಿ ಮೂಲದವರಾಗಿದ್ದಾರೆ. ಬಳ್ಳಾರಿಯ ಏಮ್ಸ್ನಲ್ಲಿ 1984ರ ಬ್ಯಾಚ್ನ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು.

ಸದ್ಯ ಹೈದರಾಬಾದ್ನ ಸನತ್ನಗರದ ಇಎಸ್ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಆಗಿದ್ದು, ಇದಕ್ಕೂ ಮೊದಲು ಅವರು ದೆಹಲಿಯ ಏಮ್ಸ್ನಲ್ಲಿಯೇ ಪೀಡಿಯಾಟ್ರಿಕ್ ಸರ್ಜರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಕಾರ್ಯನಿರ್ವಹಿಸಿದ್ದರು.

ಇದೀಗ ಹುದ್ದೆಯನ್ನು ವಹಿಸಿಕೊಳ್ಳುವ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಿನವರೆಗೆ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಶಾ ಕಾರ್ಯಕರ್ತೆಯರ ಕುರಿತ ಕಂಠಿಹಾರ ಹೇಳಿಕೆಗೆ ಸಚಿವ ನರೇಂದ್ರ ಸ್ವಾಮಿ ವಿಷಾದ: ಭಾರಿ ಟೀಕೆ ಬೆನ್ನಲ್ಲೇ ಮಾತಿನ ವರಸೆ ಬದಲಾವಣೆ

ಚಿನ್ನದ ಬೆಲೆ ಇಳಿಕೆಯಾದರೆ ಗೋಲ್ಡ್ ಲೋನ್ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತದೆ, ಗ್ರಾಹಕರು ತಿಳಿಯಲೇಬೇಕಾದ ಪ್ರಮುಖ ಸಂಗತಿಗಳು

ಯೋಗೇಶ್ ಗೌಡ ಮರ್ಡರ್ ಕೇಸ್ ನಲ್ಲಿ ಜಾಮೀನು ರದ್ದಾದ ಬಳಿಕ ಶಾಸಕ ವಿನಯ್ ಕುಲಕರ್ಣಿ ಎಲ್ಲಿದ್ದಾರೆ

ತಿರುಪರಂಕುಂಡ್ರಂ ಬೆಟ್ಟದ ಕಾರ್ತಿಕ ದೀಪ ಸ್ಥಳವನ್ನೇರಿ ಮಂಗನ ಪವಾಡ: ಇತಿಹಾಸ ಮರುಕಳಿಸುತ್ತೆ ಎಂದ ಬಿಜೆಪಿ Video

ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲಿಗೆ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments