Select Your Language

Notifications

webdunia
webdunia
webdunia
webdunia

ಕನ್ನಡಿಗ ಸಯ್ಯದ್ ಅಬ್ದುಲ್ ನಜೀರ್ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

ಕನ್ನಡಿಗ ಸಯ್ಯದ್ ಅಬ್ದುಲ್ ನಜೀರ್ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ
ಬೆಂಗಳೂರು , ಭಾನುವಾರ, 12 ಫೆಬ್ರವರಿ 2023 (11:34 IST)
ಬೆಂಗಳೂರು : ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಕನ್ನಡಿಗ ಸಯ್ಯದ್ ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರಾಗಿ ರಾಷ್ಟ್ರಪತಿ ನೇಮಿಸಿದ್ದಾರೆ.
 
ಇವರು ಮೂಲತಃ ಮಂಗಳೂರು ಸಮೀಪದ ಬೆಳುವಾಯಿಯವರು. ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.

ನಜೀರ್ ಅವರು ಕರ್ನಾಟಕ ಹೈಕೋರ್ಟ್ನಿಂದ 2017ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ಗೆ ನ್ಯಾಯಾಧೀಶರಾಗಿ ನೇಮಕವಾಗಿದ್ದರು. ನಂತರ 2023ರ ಜನವರಿ 4ರಲ್ಲಿ ನಿವೃತ್ತರಾದರು.

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ತಿಂಗಳಲ್ಲಿ 6,085 ಕೋಟಿ ಜಿಎಸ್ಟಿ ಸಂಗ್ರಹ : ಸಿಎಂ