ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ: ಸಿಎಂ ಸಿದ್ದರಾಮಯ್ಯ

Sampriya
ಬುಧವಾರ, 29 ಜನವರಿ 2025 (17:41 IST)
Photo Courtesy X
ಪ್ರಯಾಗ್‌ರಾಜ್‌: ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದರು.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.  

ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ.


ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments