ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ

Webdunia
ಶನಿವಾರ, 5 ಡಿಸೆಂಬರ್ 2020 (11:56 IST)
ಬೆಂಗಳೂರು : ಮರಾಠ ಅಭಿವೃದ್ಧಿ ನಿಗಮ  ವಿರೋಧಿಸಿ ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಟೌನ್ ಹಾಲ್ ಬಳಿ ಕನ್ನಡ ಪರ ಸಂಘಟನೆಗಳಿಂದ , ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ದಾಳಿ ನಡೆದಿದೆ. ಈಗಾಗಲೇ ಪೊಲೀಸರು 25 ಸಾವಿರ ಕನ್ನಡ ಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಹಾಗೇ ಕರವೇ ಅಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಭದ್ರತೆಯ ದೃಷ್ಟಿಯಿಂದ ಸಿಂಎ ನಿವಾಸಕ್ಕೆ ಭದ್ರತೆ ಏರ್ಪಡಿಸಲಾಗಿತ್ತು. ಇದೀಗ ಕರವೇ ಕಾರ್ತಕರ್ತರು ಸಿಎಂ ನಿವಾಸದ ಮೇಲೆ ಮುತ್ತಿಗೆ ಹಾಲು ಮುಂದಾದ ಹಿನ್ನೆಲೆಯಲ್ಲಿ ನಾರಾಯಣಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಕಾಕ್ರೋಚ್ ಪಕ್ಷದ ಎಕ್ಸ್‌ ಖಾತೆ ಮರುಸ್ಥಾಪನೆಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಭಿಜೀತ್ ದಿಪ್ಕೆಗೆ ಹಿನ್ನಡೆ

ಮುಂದಿನ ಸುದ್ದಿ
Show comments