ಕನ್ನಡ ಕಡ್ಡಾಯ ಮಾಡುವಂತೆ ಕರವೇ ಒತ್ತಾಯ

Webdunia
ಶುಕ್ರವಾರ, 22 ಅಕ್ಟೋಬರ್ 2021 (21:05 IST)
ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ    ಇದು  ಕೊಡಗು  ಜಿಲ್ಲಾಧಿಕಾರಿಗಳು  ನಗರಸಭಾ ಆಯುಕ್ತರು  ಹಾಗೂ ಕನ್ನಡ ಸಂಸ್ಕೃತಿ ಇಲಾಖೆಗಳ ಕಚೇರಿಗೆ ಭೇಟಿ ನೀಡಿ ಮಡಿಕೇರಿ ತಾಲೂಕು ಹಾಗೂ ಮಡಿಕೇರಿ ನಗರದಾದ್ಯಂತ  ಅಂಗಡಿ ಮಳಿಗೆಗಳು ಹಾಗೂ ಹೋಟೆಲ್ ರೆಸೋರ್ಟ್ ಹೋಂಸ್ಟೇ ಗಳು ಹಾಗೂ ಪ್ರವಾಸಿ ತಾಣಗಳಲ್ಲಿ ಕನ್ನಡ ಕಡ್ಡಾಯ ಮಾಡುವಂತೆ  ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ರವಿ ಗೌಡ. ಮೂರ್ನಾಡು ಹೋಬಳಿ ಅಧ್ಯಕ್ಷರಾದ  ವಸಂತ್. ಮಡಿಕೇರಿ ನಗರ ಅಧ್ಯಕ್ಷರಾದ ದೇವೋಜಿ.  ನಗರ ಮಹಿಳಾ ಘಟಕದ ಅಧ್ಯಕ್ಷರಾದ ಮಿನಾಜ್ ಪ್ರವೀಣ್. ನಗರ ಪ್ರಧಾನಕಾರ್ಯದರ್ಶಿ ಸುರೇಶ್ ಕುಮಾರ್. ಸಹಕಾರ್ಯದರ್ಶಿ ಚೇತನ್. ಸಂಘಟನಾ ಕಾರ್ಯದರ್ಶಿ ಶೇಖರ್. ಸದಸ್ಯರುಗಳಾದ ಗಜೇಂದ್ರ. ಶರಣ್ ಕುಮಾರ್ ಹಾಗೂ ಇನ್ನೂ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments