Webdunia - Bharat's app for daily news and videos

Install App

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

Sampriya
ಶನಿವಾರ, 31 ಮೇ 2025 (18:24 IST)
Photo Credit X
ಮಂಗಳೂರು: 2022–23ನೇ ಸಾಲಿನ ಕನಹಲಗೆಯಲ್ಲಿ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಕಂಬಳದ ಕೋಣಗಳು ದುರಂತವಾಗಿ ಸಾವನ್ನಪ್ಪಿದೆ.

ಮೇ 30ರಂದು ರಾತ್ರಿ ಕಾರ್ಕಳ ತಾಲ್ಲೂಕಿನ ಕಾಂಂತಾವರ ಗ್ರಾಮದ ಬೇಲಾಡಿಯಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಹಟ್ಟಿಗೆ ಬೆಂಕಿ ತಗುಲಿ ಕೋಣಗಳು ಸಜೀವ ದಹನವಾಗಿದೆ.

2022 ಹಾಗೂ 2023ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಕೋಣಗಳು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದವು.

ಕೋಣಗಳನ್ನ ಕಳೆದುಕೊಂಡ ಅಶೋಕ್ ಶೆಟ್ಟಿಯವರ ದುಃಖ ಮುಗಿಲು ಮುಟ್ಟಿದೆ. ಎರಡು ಕೋಣಗಳಿಗೂ ವಿಧಿ ವಿಧಾನಗಳಲ್ಲಿ ಅಂತ್ಯಕ್ರಿಯೆಯನ್ನು ನಡೆಸಲಾಯಿತು. ಬಿಳಿ ಬಟ್ಟೆ ಹಾಗೂ ಕೆಂಪು ಬಟ್ಟೆಯನ್ನು ಹಾಕಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಕೋಣಗಳಿಗೆ ಕೊನೆಗೆ ನೀರು ಬಿಡುವಾಗ ತಮ್ಮ ಮುದ್ದಿನ ಕೋಣಗಳ ಅಗಲಿಕೆಯನ್ನು ನೆನೆದು  ಅಶೋಕ್ ಶೆಟ್ಟಿವರು ಕಣ್ಣೀರು ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments