Webdunia - Bharat's app for daily news and videos

Install App

ದ್ವಿತೀಯ ಪಿಯುಸಿ ಪರೀಕ್ಷಾ ಅವಧಿಯಲ್ಲಿ 15ನಿಮಿಷ ಕಡಿತ

Sampriya
ಗುರುವಾರ, 12 ಸೆಪ್ಟಂಬರ್ 2024 (20:13 IST)
Photo Courtesy X
ಬೆಂಗಳೂರು: ಹೊಸ ನಿಯಮದಂತೆ ಇನ್ಮುಂದೆ ದ್ವಿತೀಯ ಪಿಯು ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ಈ ಹಿಂದೆ ಮೂರು ಗಂಟೆಯಿದ್ದ ಪರೀಕ್ಷಾ ಅವಧಿ 2 ಗಂಟೆ 45 ನಿಮಿಷ ಇರಲಿದೆ. ಪರೀಕ್ಷೆಗೆ ಉತ್ತರ ಬರೆಯುವ ಅವಧಿಯನ್ನು 2 ಗಂಟೆ 45 ನಿಮಿಷ ನಿಗದಿ ಮಾಡಿದ್ದರೂ, ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಓದಿಕೊಳ್ಳಲು ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗುತ್ತದೆ ಎಂದು ಉಲ್ಲೇಖಿಸಲಾಗಿದೆ.

ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ವಿದ್ಯನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಗೃಹ ವಿಜ್ಞಾನ ಸೇರಿದಂತೆ ಪ್ರಾಯೋಗಿಕ ಪರೀಕ್ಷೆ ಇರುವ  ಕೆಲ ವಿಷಯಗಳಲ್ಲಿ ಲಿಖಿತ ಪರೀಕ್ಷೆಯನ್ನು 70 ಅಂಕಗಳಿಗೆ ಹಾಗೂ ಪ್ರಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಲ್ಲಿ 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಯುತ್ತದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments