Webdunia - Bharat's app for daily news and videos

Install App

Karnataka 2nd PUC Results live: ಎಷ್ಟು ಗಂಟೆಗೆ, ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Krishnaveni K
ಮಂಗಳವಾರ, 8 ಏಪ್ರಿಲ್ 2025 (09:06 IST)
ಬೆಂಗಳೂರು: ಈ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದೇ ಪ್ರಕಟವಾಗಲಿದೆ. ಇಂದು ಎಷ್ಟು ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ, ಎಲ್ಲಿ ಫಲಿತಾಂಶ ವೀಕ್ಷಿಸಬೇಕು ಸಂಪೂರ್ಣ ವಿವರ ಇಲ್ಲಿದೆ ನೋಡಿ.

ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆಗಳು ಈ ಬಾರಿ ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆಸಲಾಗಿತ್ತು. ಇದು ಪರೀಕ್ಷೆ-1 ಆಗಿದ್ದು ಇದರ ಫಲಿತಾಂಶ ಇಂದು ಅಂದರೆ ಏಪ್ರಿಲ್ 8 ರಂದು ಮಧ್ಯಾಹ್ನ 12.30 ಗಂಟೆಗೆ ಪ್ರಕಟವಾಗಲಿದೆ.

ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಮುಕ್ತಾಯವಾಗಿದ್ದು ಇಂದು ಮಧ್ಯಾಹ್ನ ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಘೋಷಿಸಲಿದ್ದಾರೆ.

ಫಲಿತಾಂಶ ವೀಕ್ಷಣೆ ಎಲ್ಲಿ?
ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್ ಲೈನ್ ಮೂಲಕ ಪರಿಶೀಲಿಸಿ, ಅಂಕಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. https://karresults.nic.in ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ. ಆನ್ ಲೈನ್ ನಲ್ಲಿ ಮಧ್ಯಾಹ್ನ 1.30 ರ ನಂತರ ಫಲಿತಾಂಶ ವೀಕ್ಷಣೆಗೆ ಲಭ್ಯವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments