Webdunia - Bharat's app for daily news and videos

Install App

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

Webdunia
ಶುಕ್ರವಾರ, 4 ನವೆಂಬರ್ 2016 (08:50 IST)
ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತಿಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದ್ದು  2017, ಮಾರ್ಚ್ 9ರಿಂದ 27ರವರೆಗೆ ಪರೀಕ್ಷೆ ನಡೆಯಲಿದೆ.
ಎಲ್ಲ ವಿಷಯದ ಪರೀಕ್ಷೆಗಳು ಮುಂಜಾನೆ 9.30ರಿಂದ ಮಧ್ಯಾಹ್ನ 12-45ರವರೆಗೆ ನಡೆಯಲಿವೆ ವೇಳಾಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಇದ್ದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ  ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
 
ವೇಳಾಪಟ್ಟಿ ಇಂತಿದೆ:
 
ಮಾರ್ಚ್ 9- ಜೀವಶಾಸ್ತ್ರ, ಇತಿಹಾಸ
 
ಮಾರ್ಚ್ 10- ಕಂಪ್ಯೂಟರ್ ಸೈನ್ಸ್ ಮತ್ತು ಎಲೆಕ್ಟ್ರಾನಿಕ್ಸ್
 
ಮಾರ್ಚ್ 11- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗಿತ
 
ಮಾರ್ಚ್ 13 ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ
 
ಮಾರ್ಚ್ 14-  ಗಣಿತ
 
ಮಾರ್ಚ್ 15- ಶಿಕ್ಷಣ, ತರ್ಕಶಾಸ್ತ್ರ
 
ಮಾರ್ಚ್ 16- ಅರ್ಥಶಾಸ್ತ್ಕ, ಭೂಗರ್ಭಶಾಸ್ತ್ರ
 
ಮಾರ್ಚ್ 17- ಭೌತಶಾಸ್ತ್ರ, ಮನಃಶಾಸ್ತ್ರ
 
ಮಾರ್ಚ್ 18- ಸಂಸ್ಕೃತ, ಮರಾಠಿ, ಉರ್ದು, ಫ್ರೆಂಚ್
 
ಮಾರ್ಚ್ 20- ರಸಾಯನಶಾಸ್ತ್ರ, ಬಿಸಿನೆಸ್ ಸ್ಟಡೀಸ್
 
ಮಾರ್ಚ್ 21- ರಾಜ್ಯಶಾಸ್ತ್ರ, ಮೂಲಗಣಿತ
 
ಮಾರ್ಚ್ 22- ಹಿಂದಿ, ತೆಲುಗು
 
ಮಾರ್ಚ್ 23- ಕನ್ನಡ, ತಮಿಳು, ಮಲಯಾಳಂ, ಅರೇಬಿಕ್
 
ಮಾರ್ಚ್ 24- ಐಚ್ಛಿಕ ಕನ್ನಡ, ಗೃಹ ವಿಜ್ಞಾನ
 
ಮಾರ್ಚ್ 25- ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ
 
ಮಾರ್ಚ್ 27- ಇಂಗ್ಲೀಷ್
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಮುಂದಿನ ಸುದ್ದಿ
Show comments