Webdunia - Bharat's app for daily news and videos

Install App

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಈಗ ಬಂಪರ್: ಇಂದಿನ ಮಾರುಕಟ್ಟೆ ದರ ಹೇಗಿದೆ ಡೀಟೈಲ್ಸ್

Krishnaveni K
ಶುಕ್ರವಾರ, 14 ಮಾರ್ಚ್ 2025 (10:44 IST)
ಬೆಂಗಳೂರು: ರಾಜ್ಯದ ಅಡಿಕೆ ಮತ್ತು ಕಾಳುಮೆಣಸು ಬೆಳೆಗಾರರಿಗೆ ಈಗ ಬಂಪರ್ ಎನ್ನಬಹುದು. ಪ್ರತಿನಿತ್ಯ ಬೆಲೆಯಲ್ಲಿ 5-10 ರೂ.ಗಳಷ್ಟು ಏರಿಕೆಯಾಗುತ್ತಲೇ ಇದೆ. ಇಂದಿನ ಮಾರುಕಟ್ಟೆ ದರ ಹೇಗಿದೆ ಇಲ್ಲಿದೆ ವಿವರ.

ಅಡಿಕೆಗೆ ಕ್ಯಾಂಪ್ಕೊ ಮತ್ತು ಖಾಸಗಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ದರ ಏರಿಕೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಈ ವಿದ್ಯಮಾನ ಕಂಡುಬರುತ್ತಿದೆ. ಹೀಗಾಗಿ ಅಡಿಕೆ ಬೆಳೆಗಾರರ ಮುಖದಲ್ಲಿ ಹರ್ಷ ಮೂಡಿದೆ. ಹೊಸ ಅಡಿಕೆಗೆ ನಿನ್ನೆ ಮಾರುಕಟ್ಟೆಯಲ್ಲಿ ಪ್ರತೀ ಕೆ.ಜಿ.ಗೆ ಗರಿಷ್ಠ 400 ರೂ.ಗಳಷ್ಟಿತ್ತು. ಫ್ರೆಶ್ ಚೋಲ್ ಅಡಿಕೆಗೆ ಗರಿಷ್ಠ 455 ರಷ್ಟಿತ್ತು. ಡಬಲ್ ಚೋಲ್ ಅಡಿಕೆಗೆ 495 ರೂ.ಗಳಷ್ಟು ದರವಿತ್ತು. ಇಂದೂ ಅದೇ ದರ ಮುಂದುವರಿದಿದೆ.

ಕಾಳುಮೆಣಸು ದರ
ಇನ್ನು ಕಾಳುಮೆಣಸು ಬೆಳೆಗಾರರಿಗೂ ಇದು ಲಾಭ ಮಾಡಿಕೊಳ್ಳಬಹುದಾದ ಸಮಯವಾಗಿದೆ. ಕಾಳುಮೆಣಸಿಗೆ ನಿನ್ನೆ ಗರಿಷ್ಠ 680 ರೂ.ಗಳಷ್ಟಿತ್ತು. ಇಂದು ಕೂಡಾ ಅದೇ ದರ ಮುಂದುವರಿದಿದೆ. ಇದೀಗ ಸೀಸನ್ ಕೂಡಾ ಆಗಿರುವುದರಿಂದ ಕಾಳುಮೆಣಸು ಇಟ್ಟುಕೊಂಡಿರುವವರು ಲಾಭ ಮಾಡಿಕೊಳ್ಳಬಹುದು. ಇನ್ನು, ಒಣಕೊಬ್ಬರಿ ಬೆಲೆ ಇಂದು ಗರಿಷ್ಠ 150 ರೂ.ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments