ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಫಿಕ್ಸ್?

Webdunia
ಮಂಗಳವಾರ, 24 ಅಕ್ಟೋಬರ್ 2017 (18:01 IST)
ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕ ಫಿಕ್ಸ್ ಆಗಿದ್ದು, ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಕರ್ನಾಟಕ ಸರಕಾರದ ಅಧಿಕಾರವಧಿ ಮೇ 5 ರಂದು ಮುಕ್ತಾಯಗೊಳ್ಳಲಿರುವುದರಿಂದ ಮೇ 2 ರಂದು ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆಗಳಿವೆ ಎಂದು ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ಆಯೋಗ ಪತ್ರ ಬರೆದಿದೆ ಎನ್ನಲಾಗಿದೆ.
 
ಎಸ್‌ಎಸ್‌ಎಲ್‌ಸಿ, ಸಿಇಟಿ ಪರೀಕ್ಷೆಗೆ ಮುಂಚಿತವಾಗಿಯೇ ವಿಧಾನಸಭೆಗೆ ಚುನಾವಣೆ ನಡೆಸಬೇಕು ಎನ್ನುವ ಉದ್ದೇಶದಿಂದ ಮೇ 2 ರಂದು ಚುನಾವಣೆ ನಡೆಸಲು ಕೇಂದ್ರ ಚುನಾವಣೆ ಆಯೋಗ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯದಲ್ಲಿ ಈಗಾಗಲೇ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ರಾಜಕೀಯ ಪಕ್ಷಗಳು ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಎನ್ ರವಿಕುಮಾರ್

ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು; ಸಿಎಂ, ಡಿಸಿಎಂ ಯೂ ಟರ್ನ್: ವಿಜಯೇಂದ್ರ

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಈ ಎದೆ ಝಲ್ಲೆನಿಸುವ ಆಕ್ಸಿಡೆಂಟ್ ವಿಡಿಯೋ

ಮನೆ ಕೋರಿ ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು: ಶೋಭಾ ಕರಂದ್ಲಾಜೆ

ರಾಹುಲ್ ಗಾಂಧಿಗಿಂತ ಮೊದಲು ನೆಹರೂ ಕುಟುಂಬದಲ್ಲಿ ನಡೆಯುತ್ತಿದೆ ಮದುವೆ: ಯಾರದ್ದು ನೋಡಿ

ಮುಂದಿನ ಸುದ್ದಿ
Show comments