Select Your Language

Notifications

webdunia
webdunia
webdunia
webdunia

ಕರ್ನಾಟಕ ಬಂದ್: ದ.ಕ. ಜಿಲ್ಲೆಯಲ್ಲಿ ಹೇಗಿದೆ ಪರಿಸ್ಥಿತಿ?

ಕರ್ನಾಟಕ ಬಂದ್
ಮಂಗಳೂರು: ಮಹದಾಯಿ ನದಿ ನೀರಿಗಾಗಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ದ.ಕ. ಜಿಲ್ಲೆಯಲ್ಲಿ ಅಷ್ಟೊಂದು ಬೆಂಬಲ ವ್ಯಕ್ತವಾಗಿಲ್ಲ.
 

ಕೆಲವೊಂದು ಕಡೆ ಒಂದೊಂದು ಬಸ್ ಸಂಚಾರ ಸ್ಥಗಿತಗೊಂಡಿರುವುದು ಬಿಟ್ಟರೆ ಪರಿಸ್ಥಿತಿ ಸಹಜವಾಗಿಯೇ ಇದೆ. ಕೇರಳದಿಂದ ಕರ್ನಾಟಕದ ಕಡೆಗೆ ಸಂಚರಿಸುವ ಬಸ್ ಗಳು ಯಥಾ ಪ್ರಕಾರ ಸಂಚಾರ ನಡೆಸುತ್ತಿವೆ.

ನಿನ್ನೆಯಷ್ಟೇ ಕೇರಳದಲ್ಲೂ ಬಂದ್ ಇದ್ದ ಕಾರಣ ಇಲ್ಲಿನ ಜನ ಇಂದಿನ ಬಂದ್ ಗೆ ಅಷ್ಟೊಂದು ಪ್ರತಿಕ್ರಿಯಿಸಿಲ್ಲ. ಖಾಸಗಿ ವಾಹನಗಳು, ಅಂಗಡಿ ಮುಂಗಟ್ಟುಗಳೂ ಎಂದಿನಂತೆ ಇವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗೋವಾ ಕಾರಿನ ಅಟ್ಟಾಡಿಸಿ ಕಲ್ಲು ಹೊಡೆದ ಹೋರಾಟಗಾರರು!