ಉದ್ಯೋಗಕ್ಕಾಗಿ ನಾಳೆ ಕರ್ನಾಟಕ ಬಂದ್

Webdunia
ಬುಧವಾರ, 12 ಫೆಬ್ರವರಿ 2020 (09:07 IST)
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗಬೇಕು ಎಂದ ಆಗ್ರಹಿಸಿ ನಾಳೆ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಷ್ಕರ ನಡೆಯಲಿದೆ.


ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಾಳೆ ಕರ್ನಾಟಕ ಸಂಘಟನೆಗಳ ಒಕ್ಕೂಟ ಬಂದ್ ಗೆ ಕರೆ ನೀಡಿದೆ. ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಹೆಚ್ಚಿನ ಮೀಸಲಾತಿ ಇರಬೇಕೆಂದು ಆಗ್ರಹಿಸಿ ಬಂದ್ ನಡೆಸಲಾಗುತ್ತಿದೆ.

ಇದಕ್ಕೆ ಕೆಎಸ್ ಆರ್ ಟಿಸಿ ಕೂಡಾ ಬೆಂಬಲ ನೀಡಲಿದೆಯೇ ಎಂದು ಇನ್ನೂ ತಿಳಿದು ಬರಬೇಕಿದೆ. ಆದರೆ ಬೆಂಗಳೂರಿನಲ್ಲಿ ಓಲಾ-ಉಬರ್ ಮುಂತಾ ಆಪ್ ಆಧಾರಿತ ಟ್ಯಾಕ್ಸಿಗಳ ಸೇವೆಯೂ ಲಭ‍್ಯವಿರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2026ರ ಹೊಸ ವರ್ಷದಂದು ಸಂಭ್ರಮಕ್ಕೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಇಂಡೋನೇಷ್ಯಾ ವೃದ್ಧಾಶ್ರಮದಲ್ಲಿ ಬೆಂಕಿ ಅವಘಡ: 10 ವೃದ್ಧರು ಸಜೀವ ದಹನ

ಏನಿದು ದೇಶವನ್ನೇ ಬೆಚ್ಚಿಬೀಳಿಸಿದ ಉನ್ನಾವೋ ಅತ್ಯಾಚಾರ ಪ್ರಕರಣ, ಸಂಪೂರ್ಣ ಮಾಹಿತಿ ಇಲ್ಲಿದೆ

ಉನ್ನಾವೋ ಅತ್ಯಾಚಾರ ಪ್ರಕರಣ: ಸುಪ್ರೀಂ ತೀರ್ಪಿಗೆ ಸಂತ್ರಸ್ತೆ ಶ್ಲಾಘನೆ

ದೆಹಲಿಯಲ್ಲಿ ಆವರಿಸಿದ ದಟ್ಟ ಮಂಜು, ವಿಮಾನ, ರೈಲು ಸಂಚಾರಕ್ಕೆ ಭಾರೀ ಅಡ್ಡಿ

ಮುಂದಿನ ಸುದ್ದಿ
Show comments