Daily Horoscope
✕

‘ನಿಜವಾದ ಕೋಮುವಾದಿಗಳು ನೀವೇ’ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು

Webdunia
ಭಾನುವಾರ, 21 ಅಕ್ಟೋಬರ್ 2018 (09:15 IST)
ಬೆಂಗಳೂರು: ಬಿಜೆಪಿಯನ್ನು ಕೋಮುವಾದಿಗಳು ಎಂದು ಜರೆದ ಮಾಜಿ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

ಗುಜರಾತ್, ಪುಣೆಯಲ್ಲಿ ಜನರನ್ನು ಗುಳೆ ಎಬ್ಬಿಸಿದವರು ನೀವು. ಲಕ್ಷಾಂತರ ಸಿಖ್ಖರ ಮಾರಣಹೋಮ ಮಾಡಿದ ಪಕ್ಷದವರಾದ ನಿಮ್ಮಿಂದ ನಾವು ಜಾತ್ಯಾತೀತೆಯ ಪಾಠ ಹೇಳಿಸಿಕೊಳ್ಳಬೇಕಾ? ನಿಜವಾದ ಕೋಮುವಾದಿಗಳು ನೀವೇ ಎಂದು ಬಿಜೆಪಿ ತಿರುಗೇಟು ನೀಡಿದೆ.

ದೇವೇಗೌಡರು ಮತ್ತು ಕಾಂಗ್ರೆಸ್ ಆಗಾಗ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ನಾವು ಸಮ್ಮಿಶ್ರ ಸರ್ಕಾರ ರೂಪಿಸಿದೆವು ಎನ್ನುತ್ತಾರೆ. ವಿಪರ್ಯಾಸವೆಂದರೆ ಅವರದೇ ಪಕ್ಷದ ಶಾಸಕ ಡಿಕೆ ಶಿವಕುಮಾರ್ ಇತ್ತೀಚೆಗಷ್ಟೇ ಹಿಂದೂ ಧರ್ಮವನ್ನು ಒಡೆದು ನಮ್ಮ ಸರ್ಕಾರ ಅಧಿಕಾರ ಕಳೆದುಕೊಂಡಿತು ಎಂದು ಬಹಿರಂಗವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಯಸ್ಸು ಗಟ್ಟಿಯಿತ್ತು ಅದಕ್ಕೇ ಬದುಕಿಕೊಂಡ ಯುವತಿ: ಟ್ರಕ್ ಬಂಪರ್ ಹಿಡಿದು ನೇತಾಡಿದ ವಿಡಿಯೋ ವೈರಲ್

ಅರೆಸ್ಟ್ ಮಾಡ್ರೋ ನನ್ನ… ವಿಮಾನದಲ್ಲೇ ಪೊಲೀಸರು, ಅಭಿಜಿತ್ ದೀಪ್ಕೆ ನಡುವೆ ಹೈಡ್ರಾಮಾ Video

ಮುಂದಿನ ಸುದ್ದಿ
Show comments