ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

Krishnaveni K
ಶುಕ್ರವಾರ, 14 ನವೆಂಬರ್ 2025 (16:04 IST)
ಬೆಂಗಳೂರು: ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ, ಆರ್ ಜೆಡಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟ ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಕರ್ನಾಟಕ ಬಿಜೆಪಿ ನಾಯಕರು ಇಂದು ಲಾಡು ಹಂಚಿ ಕುಣಿದು ಕುಪ್ಪಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಇಂದು ಮಧ್ಯಾಹ್ನ ಬಿಹಾರ ವಿಧಾನಸಭಾ ಚುನಾವಣೆಯ ಅದ್ಭುತ ಗೆಲುವಿನ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಭ್ರಮಾಚರಣೆಯಲ್ಲಿ ಬಿಜೆಪಿ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಸೇರಿದಂತೆ ಬಹುತೇಕ ಬಿಜೆಪಿ ನಾಯಕರು ಭಾಗಿಯಾಗಿದ್ದರು.

ಪರಸ್ಪರ ಸಿಹಿ ತಿನಿಸಿಕೊಂಡ ನಾಯಕರು ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ. ಇಂದು ಬಿಹಾರ, ನಾಳೆ ಕರ್ನಾಟಕ’ ‘ಭಾರತ್ ಮಾತಾಕೀ ಜೈ’ ‘ನರೇಂದ್ರ ಮೋದಿಜೀ ಕೀ ಜೈ ಎಂದು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments