Webdunia - Bharat's app for daily news and videos

Install App

ಬೆಂಗಳೂರು ಬದಲು ನೇಪಾಳದ ಕಸದ ರಾಶಿ ಹಾಕಿ ಎಡವಟ್ಟು ಮಾಡಿದ ರಾಜ್ಯ ಬಿಜೆಪಿ!

Webdunia
ಶನಿವಾರ, 3 ಮಾರ್ಚ್ 2018 (10:03 IST)
ಬೆಂಗಳೂರು: ಬೆಂಗಳೂರು ಉಳಿಸಿ ಎಂದು ಪಾದಯಾತ್ರೆ ಹಮ್ಮಿಕೊಂಡಿರುವ ಬಿಜೆಪಿ ನಗರದ ಮತದಾರರನ್ನು ಸೆಳೆಯುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದೆ.

ಬಿಬಿಎಂಪಿಯಲ್ಲಿ ಕಾಂಗ್ರೆಸ್ ಆಡಳಿತ ವೈಫಲ್ಯ ತೋರಿಸಲು ಬಿಜೆಪಿ ತನ್ನ ಟ್ವಿಟರ್ ಪೇಜ್ ನಲ್ಲಿ ಬೆಂಗಳೂರಿನ ಕಸದ ಸಮಸ್ಯೆ, ರಸ್ತೆ ಗುಂಡಿಗಳನ್ನು ಫೋಟೋ ಸಮೇತ ಪ್ರಕಟಿಸಿ ತರಾಟೆಗೆ ತೆಗೆದುಕೊಳ್ಳಲು ಉದ್ದೇಶಿಸಿತ್ತು.

ಆದರೆ ಅದೀಗ ಸ್ವತಃ  ಬಿಜೆಪಿಗೆ ಮುಳುವಾಗಿದೆ. ಬೆಂಗಳೂರಿನ ಫೋಟೋ ಹಾಕುವ ಬದಲು ನೆರೆಯ ರಾಷ್ಟ್ರ ನೇಪಾಳದ ಕಠ್ಮಂಡು ನಗರದ ಫೋಟೋ, ಮಿಝೋರಾಂನ ರಸ್ತೆ ಗುಂಡಿಗಳ ಫೋಟೋ ಹಾಕಿ ಎಡವಟ್ಟು ಮಾಡಿದೆ. ಇದೀಗ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದು, ಸ್ಥಳೀಯರಾದ ನಿಮಗೇ ನಿಮ್ಮ ನಗರದ ಫೋಟೋ ಗೊತ್ತಿಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಭಾರತಕ್ಕೆ 4 ಚಿನ್ನದ ಪದಕ ತಂದ ಥ್ರೋಬಾಲ್ ತಾರೆಗೆ ಜೀವನಕ್ಕೆ ತರಕಾರಿ ಮಾರಾಟ, ಕ್ಯಾಬ್ ಗತಿ, Video

ಮುಂದಿನ ಸುದ್ದಿ
Show comments