Webdunia - Bharat's app for daily news and videos

Install App

ಬಸ್ ತಡೆಯುತ್ತೇವೆ, ಹೋಟೆಲ್ ಮುಚ್ಚಿಸುತ್ತೇವೆ: ವಾಟಾಳ್ ನಾಗರಾಜ್

Webdunia
ಭಾನುವಾರ, 11 ಜೂನ್ 2017 (17:14 IST)
ನಾಳೆ ಕರ್ನಾಟಕ ಬಂದ್ ನಡೆಸಿಯೇ ತೀರುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಬಯಲುಸೀಮೆಗೆ ನೀರಾವರಿ, ರೈತರ ಸಾಲಮನ್ನಾ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಉದ್ದೇಶಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಯಲು ಸೀಮೆಗೆ ಭಯಂಕರ ನೀರಿನ ಸಮಸ್ಯೆ ಇದೆ, ಬರವಿದ್ದರೂ ರೈತರ ಸಾಲಮನ್ನಾ ಮಾಡಿಲ್ಲ, ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೊಳಿಸುತ್ತಿಲ್ಲ, ಕಾಸರಗೋಡಿನಲ್ಲಿ ಕನ್ನಡಿಗರ ಮೇಲೆ ದಾಳಿ ನಡೆಯುತ್ತಿದೆ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಜೈಲಿಗೆ ಹೋದರೂ ಸರಿ ಬಸ್`ಗಳನ್ನ ತಡೆಯುತ್ತೇವೆ, ಹೋಟೆಲ್`ಗಳನ್ನ ಮುಚ್ಚಿಸುತ್ತೇವೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಈ ಮಧ್ಯೆ, ಕರ್ನಾಟಕ ಬಂದ್ ವೇಳೆ ಸಾರ್ವಜನಿಕರಿಗೆ ಯಾವುದೇ ಅನಾನುಕೂಲ ಆಗುವುದಿಲ್ಲ ಎಂದು ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments