Daily Horoscope
✕

ಉಪಚುನಾವಣೆ ನಾಮಪತ್ರ ಹಿಂಪಡೆಯಲು ಇಂದೇ ಕೊನೆ ದಿನ: ಕಾಂಗ್ರೆಸ್ ಗೆ ಈ ತಪ್ಪು ದುಬಾರಿಯಾಗುತ್ತಾ

Krishnaveni K
ಗುರುವಾರ, 26 ಮಾರ್ಚ್ 2026 (09:31 IST)
ಬೆಂಗಳೂರು: ಕರ್ನಾಟಕದಲ್ಲಿ ಎರಡು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆ ನಾಮಪತ್ರ ಹಿಂಪಡೆಯಲು ಇಂದು ಕೊನೇ ದಿನವಾಗಿದೆ. ಕಾಂಗ್ರೆಸ್ ಗೆ ಈ ತಪ್ಪು ದುಬಾರಿಯಾಗುತ್ತಾ?

ದಾವಣಗೆರೆಯಲ್ಲಿ ಶ್ಯಾಮನೂರು ಶಿವಶಂಕರಪ್ಪ ಮತ್ತು ಬಾಗಲಕೋಟೆಯಲ್ಲಿ ಎಚ್ ವೈ ಮೇಟಿ ನಿಧನದ ಬಳಿಕ ತೆರವಾಗಿದ್ದ ಅವರ ಸ್ಥಾನಕ್ಕೆ ಈಗ ಉಪಚುನಾವಣೆ ನಡೆಯುತ್ತಿದೆ. ಏಪ್ರಿಲ್ 10 ರಂದು ಚುನಾವಣೆ ನಡೆಯಲಿದ್ದು, ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಕಾಂಗ್ರೆಸ್ ನಿಂದ ದಾವಣಗೆರೆ ಕ್ಷೇತ್ರದಲ್ಲಿ ಶ್ಯಾಮನೂರು ಮೊಮ್ಮಗ ಸಮರ್ಥ್ ಶ್ಯಾಮನೂರು ಟಿಕೆಟ್ ಪಡೆದಿದ್ದಾರೆ. ಆದರೆ ಅವರಿಗೆ ಟಿಕೆಟ್ ಕೊಟ್ಟಿರುವುದು ಮುಸ್ಲಿಂ ಸಮುದಾಯದವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಈ ಕ್ಷೇತ್ರದಿಂದ ಮುಸ್ಲಿಂ ಸಮುದಾಯದ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್ ಪೈಲ್ವಾನ್ ಕಣಕ್ಕಿಳಿದಿದ್ದಾರೆ.

ಕಾಂಗ್ರೆಸ್ ನಾಯಕರು ಎಷ್ಟೇ ಮನವೊಲಿಸುವ ಪ್ರಯತ್ನ ನಡೆಸಿದರೂ ನಾಮಪತ್ರ ಹಿಂಪಡೆಯಲು ಬಿಲ್ ಕುಲ್ ಒಪ್ಪಿಲ್ಲ. ಇಲ್ಲಿ ಸುಮಾರು 80 ಸಾವಿರದಷ್ಟು ಮುಸ್ಲಿಂ ಮತದಾರರಿದ್ದಾರೆ. ಹೀಗಾಗಿ ಮುಸ್ಲಿಮರ ಮತಗಳು ನಿರ್ಣಾಯಕವಾಗಲಿದೆ. ಈಗ ಈ ಸಮುದಾಯದವರಿಗೆ ಟಿಕೆಟ್ ಕೊಡದಿರುವ ಕಾಂಗ್ರೆಸ್ ಗೆ ಮುಳುವಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments