Daily Horoscope
✕

ಜಾತಿ ಗಣತಿ ಮಾಡುವಾಗ ಯಾವೆಲ್ಲಾ ಪ್ರಶ್ನೆ ಕೇಳಬಹುದು ಇಲ್ಲಿ ನೋಡಿ

Krishnaveni K
ಬುಧವಾರ, 24 ಸೆಪ್ಟಂಬರ್ 2025 (10:29 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ಜಾತಿಗಣತಿ ಪರ್ವ ನಡೆಯುತ್ತಿದೆ. ಜಾತಿ ಗಣತಿ ಸಮೀಕ್ಷೆ ವೇಳೆ 60 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಯಾವೆಲ್ಲಾ ಪ್ರಶ್ನೆಗಳಿರಬಹುದು ಇಲ್ಲಿ ನೋಡಿ.

ಹಲವು ವಿವಾದ, ಆಕ್ಷೇಪಗಳ ನಡುವೆಯೂ ಜಾತಿ ಗಣತಿ ಆರಂಭವಾಗಿದೆ. ಮೊದಲ ಎರಡು ದಿನ ತಾಂತ್ರಿಕವಾಗಿ ಸಾಕಷ್ಟು ಸಮಸ್ಯೆ ಎದುರಿಸಿದರೂ ಜಾತಿಗಣತಿ ಮುಂದುವರಿದಿದೆ. ಇಂದು ಕೋರ್ಟ್ ನಲ್ಲಿ ಜಾತಿಗಣತಿ ಬಗ್ಗೆ ಮಹತ್ವದ ತೀರ್ಪು ಹೊರಬೀಳುವ ಸಾಧ್ಯತೆಯೂ ಇದೆ.

Photo Credit: Facebook
ಈ ನಡುವೆ ಜಾತಿಗಣತಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ಕಡ್ಡಾಯವಾಗಿ ಬೇಕಾಗುತ್ತದೆ ಎಂದು ಈಗಾಗಲೇ ಸರ್ಕಾರವೇ ಮಾಹಿತಿ ನೀಡಿದ. ಇದರ ನಡುವೆ ಗಣತಿ ವೇಳೆ ಒಂದಷ್ಟು ಪ್ರಶ್ನೆಗಳನ್ನು ನಿಮ್ಮ ಕುಟುಂಬ, ಆದಾಯಕ್ಕೆ ಸಂಬಂಧಿಸಿದಂತೆ ಕೇಳಲಾಗುತ್ತದೆ.

ಜಾತಿ, ಧರ್ಮ ಜೊತೆಗೆ ನಿಮ್ಮಕುಟುಂಬದ ಆದಾಯ, ಶಿಕ್ಷಣ, ಸಾಲವಿದೆಯೇ, ಉದ್ಯೋಗವೇನು, ಮಾಸಿಕ ಖರ್ಚೆಷ್ಟು, ಆದಾಯವೆಷ್ಟು, ಮತದಾನ ಮಾಡುವವರು ಎಷ್ಟು ಮಂದಿ ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ನೀಡಬೇಕಾಗುತ್ತದೆ. ಜಾತಿ ಗಣತಿ ವೇಳೆ ಯಾವೆಲ್ಲಾ ಪ್ರಶ್ನೆಗಳು ಇರಬಹುದು ಇಲ್ಲಿದೆ ನೋಡಿ ವಿವರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲೂ ಪರವಾನಗಿ ಇರುವ ಬಂದೂಕು ಇರಬೇಕು: ಬಿಜೆಪಿ ಶಾಸಕನ ವಿವಾದಿತ ಹೇಳಿಕೆ Video

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ಮುಂದಿನ ಸುದ್ದಿ
Show comments