Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತಿನಲ್ಲಿ ಸತ್ಯಾಂಶ ಇಲ್ಲ ,ಯಡಿಯೂರಪ್ಪ ಸ್ಪಷ್ಟನೆ

Karnataka Chief Minister does not have a say in the change
bangalore , ಶನಿವಾರ, 12 ಮಾರ್ಚ್ 2022 (20:56 IST)
ಬೆಂಗಳೂರು: ನಿನ್ನೆ ಪ್ರಕಟವಾದ 5 ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ 5 ರಾಜ್ಯಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಜಯಗಳಿಸಿದ್ದು ಇದು ನಾಯಕತ್ವಕ್ಕೆ ಸಿಕ್ಕ ಜಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾಧ್ಯಮ ಪ್ರತಿನಿಧಿಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಇನ್ನೂ ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಬಸವರಾಜ್ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರು ಬಲಿ ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ