Daily Horoscope
✕

ದಿಡೀರ್ ದೆಹಲಿ ವಿಮಾನವೇರಿದ ಡಿಕೆ ಶಿವಕುಮಾರ್, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

Sampriya
ಗುರುವಾರ, 20 ನವೆಂಬರ್ 2025 (17:16 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿರುವ ಬೆನ್ನಲ್ಲೇ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿ ವಿಮಾನ ಏರಿದ್ದು ಭಾರೀ ಕುತೂಹಲವನ್ನು ಮೂಡಿಸುತ್ತಿದೆ. 

ಸಚಿವ ಚೆಲುವರಾಯಸ್ವಾಮಿ, ಇಕ್ಬಾಲ್ ಹುಸೇನ್, ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ, ಶಾಸಕ ರವಿ ಗಣಿಗ, ಶಾಸಕ ಉದಯ್ ಗೌಡ ಹೈಕಮಾಂಡ್‌ ಭೇಟಿಗೆ ದೆಹಲಿಗೆ ತೆರಳಿದೆ.  ಈ ಮೂಲಕ ದೆಹಲಿಯಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಆಗುತ್ತಿರುವ ಬೆಳವಣಿಗೆ ಸಂಬಂಧ  ಸಚಿವ ಶಾಸಕರು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿಗೆ ಸಮಯ ಕೇಳಿದ್ದಾರೆ.

ಇನ್ನೂ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಇಂದು 8 ಮಂದಿಯ ತಂಡ ಹಾಗೂ ನಾಳೆ 7 ಜನರ ತಂಡ ದೆಹಲಿಗೆ ಪ್ರಯಾಣ ಬೆಳೆಸಲು ಪ್ಲಾನ್ ಮಾಡಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments