Webdunia - Bharat's app for daily news and videos

Install App

ಕೇಂದ್ರ ಸರ್ಕಾರ ಮಾಡಿದ ಉತ್ತಮ ಆಡಳಿತ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ

Webdunia
ಗುರುವಾರ, 26 ಡಿಸೆಂಬರ್ 2019 (13:53 IST)
ಬೆಂಗಳೂರು : ಕೇಂದ್ರ  ಸರ್ಕಾರ ಮಾಡಿದ ಉತ್ತಮ ಆಡಳಿತ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನ ಪಡೆದುಕೊಂಡಿದೆ.



ಶಿಕ್ಷಣ, ಆರೋಗ್ಯ, ಆರ್ಥಿಕ ಬೆಳವಣಿಗೆ , ಕಾನೂನು ನೆರವು, ನ್ಯಾಯಾಂಗ ಸೇವೆ ಮುಂತಾದ ಹತ್ತು ವಿಭಾಗಗಳಲ್ಲಿ 50 ವಿಷಯಗಳನ್ನು ಇಟ್ಟುಕೊಂಡು ಕೇಂದ್ರ ಸರ್ಕಾರ ಉತ್ತಮ ಆಡಳಿತ ಸೂಚ್ಯಂಕ ಪಟ್ಟಿಯನ್ನು ಸಿದ್ಧಪಡಿಸಿದೆ. ಇದರಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ ಬಂದಿದೆ.


ಈ ಬಗ್ಗೆ ಸಿಎಂ ಯಡಿಯೂರಪ್ಪ  ಟ್ವೀಟ್ ಮಾಡಿ, ಆರೋಗ್ಯ, ಆರ್ಥಿಕ ಬೆಳವಣಿಗೆ , ಕಾನೂನು ನೆರವು, ನ್ಯಾಯಾಂಗ ಸೇವೆ ಮುಂತಾದ ಹತ್ತು ವಿಭಾಗಗಳಲ್ಲಿ 50 ವಿಷಯಗಳನ್ನು ಇಟ್ಟುಕೊಂಡು ಕೇಂದ್ರ ಸರ್ಕಾರ ಮಾಡಿದ ಉತ್ತಮ ಆಡಳಿತ ಸೂಚ್ಯಂಕ ಒಳ್ಳೆಯ ಆಡಳಿತ ನೀಡಲು ಸ್ಫೂರ್ತಿ ಮತ್ತು ಮಾದರಿಯಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments