ರಾಜ್ಯ ಕಾಂಗ್ರೆಸ್ ಇಮೇಜ್ ಹಾಳಾಗುತ್ತಿರುವ ಚಿಂತೆ

Webdunia
ಶುಕ್ರವಾರ, 20 ಅಕ್ಟೋಬರ್ 2023 (10:42 IST)
ಬೆಂಗಳೂರು: ನುಡಿದಂತೆ ನಡೆದಿದ್ದೇವೆ ಎಂಬ ಘೋಷಣೆಯೊಂದಿಗೆ ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಈಗ ಇಮೇಜ್ ಗೆ ಧಕ್ಕೆ ಬರುತ್ತಿರುವ ಚಿಂತೆ ಶುರುವಾಗಿದೆ.

ಇತ್ತೀಚೆಗೆ ಗುತ್ತಿಗೆದಾರರ ಮೇಲಿನ ಐಟಿ ದಾಳಿಯಲ್ಲಿ ಸಿಕ್ಕ ಕಂತೆ ಕಂತೆ ಹಣಕ್ಕೆ ಕಾಂಗ್ರೆಸ್ ಲಿಂಕ್ ಇದೆ ಎಂಬ ಆರೋಪ ಕೇಳಿಬಂದಿತ್ತು. ಅದರ ಬೆನ್ನಲ್ಲೇ ವರ್ಗಾವಣೆ ದಂದೆ ಆರೋಪ, ಶಾಸಕರಿಗೆ ಅನುದಾನ ಸಿಗುತ್ತಿಲ್ಲವೆಂಬ ಆರೋಪಗಳಿಂದಾಗಿ ಕಾಂಗ್ರೆಸ್ ಗೆ ಮುಖಭಂಗವಾಗಿದೆ.

ಹೀಗಾಗಿ ಈಗ ಮುಂದಿನ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗದಂತೆ ಕಾಪಾಡಿಕೊಳ್ಳಬೇಕು. ಇಲ್ಲದೇ ಹೋದರೆ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಇದರ ಲಾಭ ಪಡೆಯಬಹುದು ಎಂದು ಕಾಂಗ್ರೆಸ್ ಶಾಸಕರು ಸಿಎಂ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಗ್ಯಾಂಗ್ ಜತೆಗಿನ ನಂಟಿನ ಬಗ್ಗೆ ಸುಜಾತಾ ಭಟ್ ಸ್ಫೋಟಕ ಹೇಳಿಕೆ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ; ವಕೀಲರ ಪ್ರತಿಕ್ರಿಯೆ ಕೇಳಿದ್ರೆ ಶಾಕ್

Karnataka Weather: ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ

ಎಲೆಕ್ಟ್ರಿಕ್ ವಾಹನಗಳ ಬೆಲೆ ಶೀಘ್ರದಲ್ಲೇ ಇಳಿಕೆ: ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments