Select Your Language

Notifications

webdunia
webdunia
webdunia
webdunia

ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಯಾವಾಗ?

ಕರ್ನಾಟಕ ಚುನಾವಣೆ
ಬೆಂಗಳೂರು , ಗುರುವಾರ, 8 ಮಾರ್ಚ್ 2018 (08:59 IST)
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ದಿನಾಂಕ ಯಾವುದು ಎಂಬುದರ ಬಗ್ಗೆ ಈಗಾಗಲೇ ಹಲವು ಚರ್ಚೆಗಳು ಆರಂಭವಾಗಿದೆ. ಈ ಬಗ್ಗೆ ಚುನಾವಣಾ ಆಯೋಗವೇ ಸ್ಪಷ್ಟನೆ ನೀಡಿದೆ.

ವಿಧಾನಸಭೆ ಚುನಾವಣೆ ಏಪ್ರಿಲ್ ಅಥವಾ ಮೇ ಆರಂಭದಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಇನ್ನು ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಭೇಟಿ ನೀಡಲಿರುವ ಚುನಾವಣಾ ಆಯೋಗದ ಅಧಿಕಾರಿಗಳು ಚುನಾವಣೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಲಿದ್ದಾರೆ. ಆ ಬಳಿಕ ಅಂತಿಮ ದಿನಾಂಕವ ಪ್ರಕಟಿಸಲಾಗುವುದು ಎಂದಿದೆ.

ಚುನಾವಣೆ ಹಿನ್ನಲೆಯಲ್ಲಿ ಈ ವರ್ಷ ಶಾಲಾ, ಕಾಲೇಜುಗಳ ಪರೀಕ್ಷೆ ಬೇಗನೇ ನಡೆಯುತ್ತಿದ್ದು, ಏಪ್ರಿಲ್ ಎರಡನೇ ವಾರಕ್ಕೆ ಎಲ್ಲಾ ತರಗತಿಗಳ ಪರೀಕ್ಷೆಗಳು ಮುಕ್ತಾಯ ಕಾಣಲಿವೆ. ಅದಾದ ಬಳಿಕ ಚುನಾವಣೆ ನಡೆಯುವುದು ಖಚಿತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜೈಲಿನಲ್ಲಿರುವ ಶಶಿಕಲಾಗೆ ರಾಜಾತಿಥ್ಯ ನೀಡಲು ಹೇಳಿದ್ದೇ ಸಿಎಂ - ಮಾಜಿ ಡಿಜಿಪಿ