Webdunia - Bharat's app for daily news and videos

Install App

ರಾಜ್ಯದಲ್ಲಿ 35 ಮಹಿಳಾ ಪೊಲೀಸ್ ಠಾಣೆ ಮಂಜೂರು

Webdunia
ಗುರುವಾರ, 1 ಡಿಸೆಂಬರ್ 2016 (07:34 IST)
ರಾಜ್ಯದಲ್ಲಿ ಒಟ್ಟು 35 ಮಹಿಳಾ ಪೊಲೀಸ್ ಠಾಣೆಗಳು ಮಂಜೂರಾಗಿವೆ. ಮಹಿಳಾ ಪೊಲೀಸ್ ಠಾಣೆಗೆ ಒಟ್ಟು 1461 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತಿಳಿಸಿದರು.
 
ಮಹಿಳಾ ಪೊಲೀಸ್ ಠಾಣೆಗಳ ನಿರ್ವಹಣೆಗಾಗಿ ಪ್ರತ್ಯೇಕವಾಗಿ ಅನುದಾನ ನಿಗದಿಯಾಗಿಲ್ಲ. ಜಿಲ್ಲಾ ಪೊಲೀಸ್ ನಿಗದಿಪಡಿಸಿದ ಲೆಕ್ಕ ಶೀರ್ಷಿಕೆಯಡಿ 158462.00 ಲಕ್ಷ ರೂ ಹಾಗೂ ರಾಜ್ಯ ಕೇಂದ್ರ ಸ್ಥಾನ ಪೊಲೀಸ್ (ಪೊಲೀಸ್ ಆಯುಕ್ತರ) ನಿಗದಿನ ಪಡಿಸಿದ ಲೆಕ್ಕ ಶೀರ್ಷಿಕೆಯಡಿ 89325.00 ಲಕ್ಷ ರೂ. ವೆಚ್ಚವನ್ನು ಮಹಿಳಾ ಪೊಲೀಸ್ ಠಾಣೆಗಳ ನಿರ್ವಹಣೆಗೆ ಭರಿಸಲಾಗುತ್ತಿದೆ ಎಂದು ಹೇಳಿದರು.
 
ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ರಾಜ್ಯದಲ್ಲಿ 6887 ನಿವೇಶನಗಳ ಹಂಚಿಕೆ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ರಾಜ್ಯದಲ್ಲಿನ ನಗರಾಭಿವೃದ್ಧಿ  ಪ್ರಾಧಿಕಾರಗಳಿಂದ ಒಟ್ಟು 6887 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಹಜ್ ಸಚಿವ ಆರ್  ರೋಷನ್ ಬೇಗ್ ತಿಳಿಸಿದರು.
 
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಿವೇಶನ ಹಂಚಿಕೆ) ನಿಯಮಗಳು 1991 ರನ್ವಯ ಹಾಗೂ ಮೂಲೆ ನಿವೇಶನಗಳನ್ನು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ವಾಣಿಜ್ಯ ಮತ್ತು ಮೂಲೆ ನಿವೇಶನಗಳ ಹಂಚಿಕೆ) ನಿಯಮಗಳು 1991 ರನ್ವಯ ಹಂಚಿಕೆ ಮಾಡಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments