Select Your Language

Notifications

webdunia
webdunia
webdunia
webdunia

ಸುರೇಶ್ ಕುಮಾರ್- ಸುಧಾಕರ್ ಜಟಾಪಟಿ

ಸುರೇಶ್ ಕುಮಾರ್- ಸುಧಾಕರ್ ಜಟಾಪಟಿ
bangalore , ಮಂಗಳವಾರ, 29 ಜೂನ್ 2021 (12:29 IST)
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಆರೋಗ್ಯ ಸಚಿವರು ಹೇಳುತ್ತಾರೆ, 10 ನೇ ತರಗತಿ ಪರೀಕ್ಷೆಗಳು ಬಗೆಹರಿಯದ ಸಮಸ್ಯೆಗಳಿಗೆ ಒಂದು ಸ್ಥಾನವನ್ನು ನೀಡುತ್ತದೆ. 
 
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬಗ್ಗೆ ಆರೋಗ್ಯ ಇಲಾಖೆ ಜೊತೆ ಚರ್ಚೆ ನಡೆಸಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಲಸಿಕೆ ಪಡೆದವರಿಗೆ ಮಹತ್ವದ ಸುದ್ದಿ