ಕರ್ನಾಟಕ ಪ್ರಗತಿ ಪಥದಲ್ಲಿ ಮುನ್ನುಗ್ಗುತ್ತಿದೆ-CM

Webdunia
ಸೋಮವಾರ, 27 ಫೆಬ್ರವರಿ 2023 (17:35 IST)
ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಏರ್​ ಪೋರ್ಟ್​​ ಉದ್ಘಾಟನೆ ಮಾಡಲಾಗಿದ್ದು, ಏರ್​ಪೋರ್ಟ್​ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಸವರಾಜ್​​ ಬೊಮ್ಮಾಯಿ ಮಾತನಾಡಿದ್ರು. ಕರ್ನಾಟಕ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ. ಶಿವಮೊಗ್ಗ ಏರ್​ಪೋರ್ಟ್​ ಉದ್ಘಾಟನೆ ಒಂದು ಮೈಲಿಗಲ್ಲು ಎಂದು ಹೇಳಿದ್ರು. ಯಡಿಯೂರಪ್ಪನವರ ಪರಿಶ್ರಮದಿಂದ ಏರ್​​ಪೋರ್ಟ್ ಆಗಿದೆ. ಪ್ರಧಾನಿ ಮೋದಿ ಸರ್ಕಾರದಲ್ಲಿ ವಿಮಾನಯಾನ ಕ್ಷೇತ್ರ ಅಭಿವೃದ್ಧಿ ಆಗ್ತಿದೆ. ಉಡಾನ್​ ಯೋಜನೆಯಡಿ ವಿಮಾನ ನಿಲ್ದಾಣಗಳ ನಿರ್ಮಾಣ ಮಾಡಲಾಗಿದೆ. BSY ಪರಿಶ್ರಮಕ್ಕೆ ಸಂದ ಫಲ ಎಂದು ಸಂತಸ ಹಂಚಿಕೊಂಡ್ರು.. ಈ ಏರ್​​ಪೋರ್ಟ್​​​​ನಿಂದ ಮಲೆನಾಡಿನ ಆರ್ಥಿಕ ಮತ್ತು ಪ್ರವಾಸೋದ್ಯಮಕ್ಕೆ ಸಹಾಯವಾಗಲಿದೆ. ಯಡಿಯೂರಪ್ಪ ಹುಟ್ಟುಹಬ್ಬದ ದಿನವೇ ಏರ್​ಪೋರ್ಟ್ ಉದ್ಘಾಟನೆಯಾಗುತ್ತಿದ್ದು, ಇದು ಅತ್ಯಂತ ವಿಶೇಷ ಹಾಗೂ ದೈವೇಚ್ಛೆ ಎಂದು ಬೊಮ್ಮಾಯಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments