ಕರ್ನಾಟಕ ಕೊಲೆಗಡುಕರ ಸ್ವರ್ಗ- ಈಶ್ವರಪ್ಪ

Webdunia
ಸೋಮವಾರ, 8 ಜನವರಿ 2018 (13:49 IST)

ಕರ್ನಾಟಕ ಕೊಲೆಗಡುಕರ ಸ್ವರ್ಗವಾಗಿದ್ದು, ಇಲ್ಲಿ ಯಾರನ್ನಾದರೂ ಕೊಲೆ ಮಾಡಿದವರಿಗೆ ಸರ್ಕಾರ ರಕ್ಷಣೆ ನೀಡುತ್ತದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಟೀಕೆ  ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇದದುವರೆಗೆ ಹತ್ಯೆಗಳಾದರೂ ಯಾರ ಮನೆಗೂ ಹೋಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಶೀರ್ ಮನೆಗೆ ಹೋಗುವ ಸಲುವಾಗಿ ದೀಪಕ್ ಮನೆಗೆ ಹೋಗಿದ್ದಾರೆ ಎಂದು ದೂರಿದ್ದಾರೆ.

ಮಂಗನ ಕೈಗೆ ಮಾಣಿಕ್ಯ ಕೊಟ್ಟಂತೆ ಸಿದ್ದರಾಮಯ್ಯಗೆ ಅಧಿಕಾರ ಕೊಟ್ಟಂತಾಗಿದೆ. ಯಾರದೋ ದುಡ್ಡು ಸಿದ್ದಪ್ಪನ ಜಾತ್ರೆ ನಡೆಯುತ್ತಿದ್ದು, ಹುಚ್ಚರ ಕೈಯಲ್ಲಿ ಅಧಿಕಾರ ನೀಡಿದ್ದಕ್ಕೆ ಇದನ್ನೆಲ್ಲ ನೋಡಬೇಕಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments