Webdunia - Bharat's app for daily news and videos

Install App

Karnataka Weather: ಫೆಂಗಲ್ ಚಂಡಮಾರು ಇಫೆಕ್ಟ್, ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಗ್ಯಾರಂಟಿ

Krishnaveni K
ಶನಿವಾರ, 30 ನವೆಂಬರ್ 2024 (09:31 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುತ್ತಿದೆ. ಪಕ್ಕಾ ಕೂಲ್ ಕೂಲ್ ವಾತಾವರಣ. ಫೆಂಗಲ್ ಚಂಡಮಾರುತದ ಇಫೆಕ್ಟ್ ನಿಂದ ಮಳೆಯ ವಾತಾವರಣವಿರಲಿದೆ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ತೀವ್ರ ಚಳಿಯ ವಾತಾವರಣವಿದೆ. ಇಂದು ಮೋಡ ಕವಿದ ವಾತಾವರಣವಿದ್ದು ಹನಿ ಮಳೆಯಾಗುತ್ತಿದೆ. ಇದು ಪಕ್ಕಾ ಬೆಂಗಳೂರು ವಾತಾವರಣ ಎಂದೇ ಹೇಳಬಹುದು. ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳುತ್ತಿದೆ.

ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನ ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ಭೂಕುಸಿತ ಭೀತಿಯಿದೆ. ಕೇವಲ ಬೆಂಗಳೂರು ಮಾತ್ರವಲ್ಲ, ಕರ್ನಾಟಕದ ಸುಮಾರು 20 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು,  ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments