Webdunia - Bharat's app for daily news and videos

Install App

ಬೆಳಗಾವಿಯಲ್ಲಿ ನಾಳೆಯಿಂದ ವಿಧಾನ ಮಂಡಲ ಅಧಿವೇಶನ

Webdunia
ಭಾನುವಾರ, 20 ನವೆಂಬರ್ 2016 (17:12 IST)
ಬೆಂಗಳೂರು: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ. ಉತ್ತರ ಕರ್ನಾಟಕದ ಹಲವು ಸಮಸ್ಯೆಗಳು ಈ ಸಂದರ್ಭದಲ್ಲಿ ಚರ್ಚೆಗೆ ಬರುವ ನಿರೀಕ್ಷೆಯಿದೆ.

ಮಹಾದಾಯಿ ವಿವಾದ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ನೋಟು ನಿಷೇಧ ವಿಚಾರದಲ್ಲಿ ವಿಪಕ್ಷ ಬಿಜೆಪಿಯ ಕಾಲೆಳೆಯಲು ಕಾಂಗ್ರೆಸ್ ಲೆಕ್ಕಾಚಾರ ಹಾಕಿದಂತಿದೆ.

ಅಧಿವೇಶನದಲ್ಲಿ ಭಾಗವಹಿಸುವುದು ಪ್ರತಿಯೊಬ್ಬ ಶಾಸಕನ ಜವಾಬ್ದಾರಿ. ಎಲ್ಲಾ ಶಾಸಕರೂ ಬೆಳಿಗ್ಗೆ ಮತ್ತು ಮಧ್ಯಾಹ್ನ ಸದನಕ್ಕೆ ಹಾಜರಾಗಿ ಸಹಿ ಹಾಕಿಬೇಕು ಎಂದು ಸ್ಪೀಕರ್ ಕೋಳಿವಾಡ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments