Select Your Language

Notifications

webdunia
webdunia
webdunia
webdunia

ಕರ್ನಾಟಕ ಲಾಕ್ ಡೌನ್

ಕೊರೊನಾ ವೈರಸ್
ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗದಂತೆ ಸೋಂಕು ತಡೆಗಟ್ಟಲು ರಾಜ್ಯ ಸರಕಾರ ಸಮರ ಸಾರಿದ್ದು, ಮಾರ್ಚ್ 31 ರವರೆಗೆ ಲಾಕ್ ಡೌನ್ ಗೆ ಸಿದ್ಧತೆ ನಡೆಸಲಾಗುತ್ತಿದೆ.

ರಾಜ್ಯ ಸರ್ಕಾರ ಕರ್ನಾಟಕವನ್ನು ಲಾಕ್‍ಡೌನ್ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಕುರಿತು ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ.

ಮಾರ್ಚ್ 31 ರವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ಬಂದ್ ಮಾಡಲಾಗುತ್ತದೆ. ಅಷ್ಟೇ ಅಲ್ಲ, ರಾಜ್ಯ ಸರಕಾರದ ಕಚೇರಿಗಳಿಗೂ ರಜೆ ಘೋಷಣೆಗೆ ಸಿದ್ಧತೆ ನಡೆದಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದಿಂದ ಬಂದು ಕೈಚಳಕ ; ಖತರ್ನಾಕ್ ಕಳ್ಳರಿಂದ 1.5 ಕೆಜಿ ಚಿನ್ನ, 15 ಕೆಜಿ ಬೆಳ್ಳಿ ವಶ