Webdunia - Bharat's app for daily news and videos

Install App

ರಾಜ್ಯದಲ್ಲಿ 2 ಪಕ್ಷಗಳು ಕಾನೂನು ಸುವ್ಯವಸ್ಥೆ

Webdunia
ಬುಧವಾರ, 23 ಫೆಬ್ರವರಿ 2022 (15:44 IST)
ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ರಾಜಕೀಯ ಕೊರೊನಾವನ್ನು ಹಬ್ಬಿಸುತ್ತಿವೆ. ಆ ಮೂಲಕ ಜನರ ಮನಸ್ಸುಗ ಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕೃತ ಪ್ರತಿಪಕ್ಷದ ಸ್ವಪ್ರತಿಷ್ಠೆ, ಆಡಳಿತ ಪಕ್ಷದ ಅಸಮರ್ಥತೆಗೆ ವಿಧಾನ ಕಲಾಪ ಆಪೋಶನವಾಯಿತು. ನಾನು ಹೊಡೆದಂಗೆ ಮಾಡುತ್ತೇನೆ, ನೀನು ಅತ್ತಂಗೆ ಮಾಡು ಎನ್ನುವಂತೆ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಕುಮ್ಮಕ್ಕಾಗಿ ಕಲಾಪಕ್ಕೆ ಕುಣಿಕೆ ಬಿಗಿದು ಜನರ ಆಶೋತ್ತರಗಳನ್ನು ಸದನದಲ್ಲೇ ಸಮಾಧಿ ಮಾಡಿದವು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಶಕ್ತಿ ಸೈಕ್ಲೋನ್ ಇಫೆಕ್ಟ್, ಈ ದಿನದವರೆಗೂ ರಾಜ್ಯದಲ್ಲಿ ಮಳೆ ಸೂಚನೆ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ಮುಂದಿನ ಸುದ್ದಿ
Show comments