ಕರ್ನಾಟಕ ಪೊಲೀಸ್ ಇತಿಹಾಸದಲ್ಲಿ ಮೊದಲನೇ ಭಾರಿಗೆ ಆಸ್ತಿ ಮುಟುಗೋಲು

Webdunia
ಭಾನುವಾರ, 10 ಜುಲೈ 2022 (16:11 IST)
ಗಾಂಜಾ ದಂಧೆಯಲ್ಲಿ ಸಂಪಾದಿಸಿದ್ದ ಹಣದಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪುಷ್ಪಾಪುರದ ಕುಖ್ಯಾತ ಗಾಂಜಾ ಪೂರೈಕೆದಾರ ಜಿ.ಮಲ್ಲೇಶ್‌ ಎಂಬಾತ ಖರೀದಿಸಿದ್ದ .50 ಲಕ್ಷ ಮೌಲ್ಯದ 8 ಎಕರೆ ಕೃಷಿ ಭೂಮಿಯನ್ನು ಸಿಸಿಬಿ ಮುಟ್ಟುಗೋಲು ಹಾಕಿಕೊಂಡಿದೆ.
ಬೆಂಗಳೂರಿನ ಪೊಲೀಸ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಡ್ರಗ್‌್ಸ ಸರಬರಾಜುದಾರನ ಆಸ್ತಿ ಮುಟ್ಟುಗೋಲು ಹಾಕಿದ ಪ್ರಕರಣ ಇದಾಗಿದೆ. ನಾಲ್ಕು ವರ್ಷದ ಹಿಂದೆ ಮಲ್ಲೇಶ್‌ ವಿರುದ್ಧ ದಾಖಲಾಗಿದ್ದ ಡ್ರಗ್‌್ಸ ದಂಧೆ ಪ್ರಕರಣದ ತನಿಖೆ ವೇಳೆ ಆಸ್ತಿ ಸಂಪಾದನೆ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಇನ್‌ಸ್ಪೆಕ್ಟರ್‌ ಬಿ.ಎಸ್‌.ಅಶೋಕ್‌ ವರದಿ ಆಧರಿಸಿ ಹನೂರು ತಾಲೂಕಿನ ಶಾಗ್ಯ ಗ್ರಾಮದಲ್ಲಿ ಮಲ್ಲೇಶ್‌ಗೆ ಸೇರಿದ ಭೂಮಿ ಜಪ್ತಿ ಮಾಡಲಾಗಿದೆ. ಇದೇ ರೀತಿ 2021ರಲ್ಲಿ ಬಿಹಾರ ಮೂಲದ ಪೆಡ್ಲರ್‌ನಿಗೆ ಸೇರಿದ ಜಿಗಣಿ ಬಳಿ .1 ಕೋಟಿ ಮೌಲ್ಯದ ಫ್ಲ್ಯಾಟನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments