Webdunia - Bharat's app for daily news and videos

Install App

ಚುನಾವಣೆ ಮುಗಿದ ಬೆನ್ನಲ್ಲೇ ಟ್ವಿಟರ್ ಗೂ ವಿಶ್ರಾಂತಿ

Webdunia
ಸೋಮವಾರ, 14 ಮೇ 2018 (10:03 IST)
ಬೆಂಗಳೂರು: ಇಷ್ಟು ದಿನ ಚುನಾವಣೆ ನೆಪದಲ್ಲಿ ರಾಜಕೀಯ ನಾಯಕರ ಟ್ವಿಟರ್ ಸದ್ದು ಮಾಡುತ್ತಲೇ ಇತ್ತು. ಪರಸ್ಪರ ಟೀಕಾಪ್ರಹಾರ ಮಾಡುತ್ತಿದ್ದ ಟ್ವೀಟ್ ಗಳು ನಿನ್ನೆಯ ಮಟ್ಟಿಗೆ ರಜೆ ಪಡೆದಿದ್ದವು!

ಚುನಾವಣೆ ಮುಗಿದ ಬೆನ್ನಲ್ಲೇ ರಾಜಕೀಯ ನಾಯಕರು ರಿಲ್ಯಾಕ್ಸ್ ಆಗಿದ್ದು, ದೋಷಾರೋಪಣೆಗಳನ್ನು ಮಾಡಲು ಬಳಸುವ ಟ್ವಿಟರ್ ಗೂ ವಿಶ್ರಾಂತಿ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಿನ್ನೆಯ ದಿನವಿಡೀ ಒಂದೇ ಒಂದು ರಾಜಕೀಯ ಟ್ವೀಟ್ ಮಾಡಿಲ್ಲ. ಅತ್ತ ಸಿಎಂ ಸಿದ್ದರಾಮಯ್ಯ ಕೂಡಾ ಚುನಾವಣೆಗೆ ದುಡಿದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದು ಬಿಟ್ಟರೆ ಟ್ವೀಟ್ ಮಾಡಲಿಲ್ಲ. ಅಂತೂ ಮತದಾನ ಮುಗಿದ ಬೆನ್ನಲ್ಲೇ ಟ್ವಿಟರ್ ಗೂ ವಿಶ್ರಾಂತಿ ಸಿಕ್ಕಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments