Karnataka Rain: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆ, ಬೆಂಗಳೂರಿನಲ್ಲಿ ಮೋಡ ಮಾತ್ರ

Krishnaveni K
ಭಾನುವಾರ, 27 ಏಪ್ರಿಲ್ 2025 (09:08 IST)
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆ ಈಗ ಅಬ್ಬರಿಸುತ್ತಿಲ್ಲ ಎಂದಾದರೂ ಕೆಲವು ಪ್ರದೇಶಗಳಿವೆ ಮಾತ್ರ ಸಾಕಷ್ಟು ಮಳೆಯಾಗುತ್ತಿದೆ. ಇಂದು ಯಾವ ಜಿಲ್ಲೆಗಳಿಗೆ ಮಳೆ,  ಯಾವ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ನೋಡಿ.

ಲೇಟೆಸ್ಟ್ ಹವಾಮಾನ ವರದಿ ಪ್ರಕಾರ ಇಂದೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ದಕ್ಷಿಣ ಕನ್ನಡ, ಕೊಡಗು, ಉಡುಪಿ, ರಾಯಚೂರು, ಉತ್ತರ ಕನ್ನಡ, ಬೀದರ್ ಹಾವೇರಿ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.

ಅದರಲ್ಲೂ ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಉಳಿದಂತೆ ಬೆಂಗಳೂರು, ಮೈಸೂರು, ಮಂಡ್ಯ, ಉಡುಪಿ, ಚಿಕ್ಕಮಗಳೂರು, ಕೋಲಾರ, ತುಮಕೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆಯಾಗಿಲ್ಲ. ವಿಪರೀತ ಬಿಸಿಲು, ಸೆಖೆಯ ವಾತಾವರಣವಿದೆ. ಸಂಜೆ ಮಾತ್ರ ಮೋಡಕವಿದ ವಾತಾವರಣವಿರುತ್ತದೆ. ಇಂದು ರಾಜ್ಯದ ಒಟ್ಟಾರೆ ಗರಿಷ್ಠ ತಾಪಮಾನ 33 ಡಿಗ್ರಿಯವರೆಗೆ ಇರುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಹಿಂದಿನ ಶಂಕಿತೆ ದೇಶದಿಂದ ಪಲಾಯನಕ್ಕೆ ಸ್ಕೆಚು, ಬಯಲಾಗಿದ್ದು ಹೇಗೇ ಗೊತ್ತಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದಾದರೂ ಏನು

ಮತಗಳ್ಳತನ ಚುನಾವಣೆ ತಂತ್ರ, ರಾಹುಲ್ ಗಾಂಧಿ ವಿದೇಶದಲ್ಲಿ ಕಾಫಿ ಕುಡಿಯುತ್ತಿದ್ದರು: ಯದುವೀರ್ ಒಡೆಯರ್

ಜಮ್ಮು ಕಾಶ್ಮೀರದ ನೌಗಮ್ ಠಾಣೆಯಲ್ಲಿ ಸ್ಫೋಟ, ಆಗಿದ್ದೇನು ಗೊತ್ತಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments