Webdunia - Bharat's app for daily news and videos

Install App

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

Krishnaveni K
ಶನಿವಾರ, 26 ಜುಲೈ 2025 (08:34 IST)
ಬೆಂಗಳೂರು: ಕಳೆದ ಒಂದು  ವಾರದಿಂದ ರಾಜ್ಯಾದ್ಯಂತ ಮಳೆ ಬರುತ್ತಿದ್ದು ವೀಕೆಂಡ್ ನಲ್ಲಿ ಮಳೆ ಬರುವ ಸಾಧ್ಯತೆಯಿದೆಯಾ ಎಂಬ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ನೋಡಿ.

ಕರಾವಳಿ, ಮಲೆನಾಡಿನಲ್ಲಿ ವಿಪರೀತ ಎನ್ನುವಷ್ಟು ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಮತ್ತು ನಾಳೆಯೂ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ನಾಳೆಯವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗುತ್ತಿದ್ದು ನಾಳೆಯವರೆಗೆ ಯೆಲ್ಲೊ ಅಲರ್ಟ್ ಇದೆ. ಜುಲೈ 28 ರವರೆಗೂ ಮಳೆಯ ಅಬ್ಬರವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಉಳಿದಂತೆ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಹಾವೇರಿ, ಕಲಬುರಗಿ, ಬೀದರ್, ಬಿಜಾಪುರ, ಯಾದಗಿರಿ, ಕೊಪ್ಪಳ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಬಾಗಲಕೋಟೆ, ಚಿತ್ರದುರ್ಗ, ಬೆಳಗಾವಿ ಜಿಲ್ಲೆಗಳಲ್ಲೂ ವಾರಂತ್ಯದಲ್ಲಿ ಮಳೆಯ ಸೂಚನೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು: ಸುಮಲತಾ ಅಂಬರೀಷ್

ಕಾವೇರಿಯನ್ನು ಕುಡಿಯುವ ನೀರಿಗಾಗಿ ಕಾಯ್ದಿರಿಸುವುದು ನಮ್ಮ ಆದ್ಯತೆ: ಬಸವರಾಜ ಬೊಮ್ಮಾಯಿ

ಹಿಂದೂ ಸಂತನ ವೇಷ ಹಾಕಿ ಚಪ್ಪಲಿ ಧರಿಸಿ ವಿಪಕ್ಷಗಳ ಪ್ರತಿಭಟನೆ: ಹಿಂದೂಗಳ ನಂಬಿಕೆ ಅಷ್ಟು ಕೇವಲವೇ ಎಂದು ಬಿಜೆಪಿ ಆಕ್ರೋಶ Video

Video,ಪಾಕ್‌ನ ಗ್ಯಾಂಗ್‌ಸ್ಟರ್‌ ಉಜೈರ್‌ ಬಲೋಚ್‌ ಸಹೋದರನಿಗೆ ಗುಂಡೇಟು, ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments