Select Your Language

Notifications

webdunia
webdunia
webdunia
webdunia

ರಸ್ತೆ ಅಪಘಾತದಲ್ಲಿ ಕರ್ನಾಟಕಕ್ಕೆ ನಂ.5 ಸ್ಥಾನ

ರಸ್ತೆ ಅಪಘಾತದಲ್ಲಿ ಕರ್ನಾಟಕಕ್ಕೆ ನಂ.5 ಸ್ಥಾನ
bangalore , ಗುರುವಾರ, 2 ನವೆಂಬರ್ 2023 (14:20 IST)
2022ರಲ್ಲಿ ಕರ್ನಾಟಕದಲ್ಲಿ ಒಟ್ಟು 39,762 ರಸ್ತೆ ಅಪಘಾತಗಳು ಸಂಭವಿಸಿದ್ದು 11,702 ಮಂದಿ ಮರಣ ಹೊಂದಿದ್ದಾರೆ. ಅಪಘಾತ ಪ್ರಮಾಣದಲ್ಲಿ ಕರ್ನಾಟಕ ದೇಶದಲ್ಲಿ 5ನೇ ಸ್ಥಾನದಲ್ಲಿದ್ದರೆ, ಸಾವಿನ ಸಂಖ್ಯೆಯಲ್ಲಿ 4ನೇ ಸ್ಥಾನದಲ್ಲಿದೆ.

ಅಪಘಾತಗಳ ಸಂಖ್ಯೆ ತುಸು ಹೆಚ್ಚಾಗಿದ್ದರೂ 4 ರಿಂದ 5ನೇ ಸ್ಥಾನಕ್ಕೆ ಇಳಿದಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯ ವರದಿ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

LPG ಸಿಲಿಂಡರ್ ಬೆಲೆಯಲ್ಲಿ ಮತ್ತೆ 100 ರೂ. ಏರಿಕೆ