Daily Horoscope
✕

ಇಂದು ರಾಜರತ್ನನಿಗೆ ಕರ್ನಾಟಕ ರತ್ನ

Webdunia
ಮಂಗಳವಾರ, 1 ನವೆಂಬರ್ 2022 (15:58 IST)
ನಟ ಪುನೀತ್​​ ರಾಜ್​​ಕುಮಾರ್​​​ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ ಕನ್ನಡದ ರಾಜರತ್ನನಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅದ್ದೂರಿ ಕಾರ್ಯಕ್ರಮ ನಡೆಯಲಿದ್ದು, ಹಂಪಿ ಮಾದರಿಯ ಬೃಹತ್​ ವೇದಿಕೆ ನಿರ್ಮಾಣ ಮಾಡಲಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಿನಿ ದಿಗ್ಗಜರು ಸಾಕ್ಷಿಯಾಗಲಿದ್ದಾರೆ. ರಜನಿಕಾಂತ್, ಜ್ಯೂ. NTR, ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಡಾ.ರಾಜ್‌ಕುಮಾರ್‌ ಕುಟುಂಬಸ್ಥರಿಗೆ ಆಹ್ವಾನ ನೀಡಲಾಗಿದೆ. ಸಾರ್ವಜನಿಕರು ರಸ್ತೆಯಲ್ಲಿ ನಿಂತು ನೋಡಲು ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕರ ವೀಕ್ಷಣೆಗಾಗಿ 10ಕ್ಕೂ ಹೆಚ್ಚು LED ಅಳವಡಿಕೆ ಮಾಡಿದ್ದಾರೆ. ಗಾಯಕ ವಿಜಯ್​ ಪ್ರಕಾಶ್​​​ ತಂಡದಿಂದ ಗಾಯನ ಕಾರ್ಯಕ್ರಮ ಕೂಡ ನಡೆಯಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಮಾತ್ರವಲ್ಲ, ಅವರಪ್ಪನೂ ಹೋಗ್ತಾರೆ: ಮೋದಿ ಎಂದು ಕೂಗಿದ ವ್ಯಕ್ತಿಯ ಮುಂದೆ ಅಬ್ಬರಿಸಿದ ಮಲ್ಲಿಕಾರ್ಜುನ ಖರ್ಗೆ Video

ಕುಟುಂಬದಲ್ಲಿ ಗೃಹಹಿಂಸೆ ಸಹಿಸಬೇಡಿ: ಮಹಿಳೆಯರ ರಕ್ಷಣೆಗಾಗಿ ಇರುವ ಹಕ್ಕುಗಳು ಮತ್ತು ತುರ್ತು ಸಹಾಯವಾಣಿ ಮಾಹಿತಿ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಮುಂದಿನ ಸುದ್ದಿ
Show comments