ಕರ್ನಾಟಕದ ಹೆಮ್ಮೆ ಎಸ್.ಎಂ ಕೃಷ್ಣ : ಬೊಮ್ಮಾಯಿ

Webdunia
ಶನಿವಾರ, 28 ಜನವರಿ 2023 (10:25 IST)
ಬೆಂಗಳೂರು : ಪದ್ಮವಿಭೂಷಣ ಗೌರವಕ್ಕೆ ಭಾಜನರಾಗಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಕರ್ನಾಟಕದ ಹೆಮ್ಮೆ ಅಂತ ಸಿಎಂ ಬೊಮ್ಮಾಯಿ ಹೊಗಳಿದ್ದಾರೆ.

ಪದ್ಮವಿಭೂಷಣ ಗೌರವಕ್ಕೆ ಪಾತ್ರರಾದ ಎಸ್.ಎಂ. ಕೃಷ್ಣ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದಿಸಿದರು. ಕೃಷ್ಣ ಅವರ ನಿವಾಸಕ್ಕೆ ತೆರಳಿ ಹಾರ, ಶಾಲು ಹೊದಿಸಿ ಸನ್ಮಾನಿಸಿದರು. ಸಿಎಂಗೆ ಸಚಿವರಾದ ಅಶ್ವಥ್ ನಾರಾಯಣ , ಅಶೋಕ್, ಗೋಪಾಲಯ್ಯ, ಸುಧಾಕರ್ ಸಾಥ್ ನೀಡಿದ್ರು.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕದ ಹೆಮ್ಮೆ ಎಸ್.ಎಂ ಕೃಷ್ಣ ಅವರು, ನಾಡು ಕಂಡ ಸೃಜನಶೀಲ, ಕ್ರಿಯಾಶೀಲ, ಸಜ್ಜನಿಕೆಯ ಉತ್ತಮ ಆಡಳಿತ ಕೊಟ್ಟವರು. ಹತ್ತು ಹಲವಾರು ಜನ ಪರ ಕಾರ್ಯಕ್ರಮ ಕೊಟ್ಟವರು. ಇವತ್ತು ಅವರಿಗೆ ಕೇಂದ್ರ ಪದ್ಮವಿಭೂಷಣ ಕೊಟ್ಟಿದೆ. ಇದು ಸಂತೋಷದ ವಿಷಯ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಅಪಘಾತದಲ್ಲಿ ಮಹಿಳೆಯ ಬಟ್ಟೆ ಹರಿದಾಗ ಈ ವ್ಯಕ್ತಿ ಧೋತಿ ಬಿಚ್ಚಿ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್ Video

ಸ್ವಲ್ಪವೂ ಖರ್ಚಿಲ್ಲದೇ ಹೃದಯದ ಆರೋಗ್ಯ ಕಾಪಾಡಲು ಡಾ ಸಿನ್ ಮಂಜುನಾಥ್ ಅವರ ಈ ಟಿಪ್ಸ್ ಪಾಲಿಸಿ

ಹಾಗಾಗಿದ್ದು ಹೇಗೆ... ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್ ಸಿಟ್ಟಿಗೆದ್ದಿರುವುದು ಯಾಕೆ

ಜಿಟಿ ದೇವೇಗೌಡ್ರ ಹೆಸರೇ ಎತ್ತಬೇಡಿ ನನ್ನ ಮುಂದೆ: ಗರಂ ಆದ ಕುಮಾರಸ್ವಾಮಿ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ

ಮುಂದಿನ ಸುದ್ದಿ
Show comments